Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ...

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ10 May 2024 3:30 PM IST
share
ಗ್ರಾಮೀಣ  ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳ ಸ್ಥಾಪನೆ:  ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ 10: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್‌ ಪಡೆಯಬೇಕು. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು.

ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ತಿಳಿಸಲಾಗುವುದು.

ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Tags

Morarji residential schoolCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X