Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ...

ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ : ಸಿದ್ದರಾಮಯ್ಯ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ22 Sept 2025 5:03 PM IST
share
ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ :  ಸಿದ್ದರಾಮಯ್ಯ ವ್ಯಂಗ್ಯ
ʼದಸರಾ ಆಹಾರ ಮೇಳʼ ಉದ್ಘಾಟಿಸಿದ ಸಿಎಂ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

ಜಿಎಸ್‌ಟಿ 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದೂ :

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, "ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು" ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದೂ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X