Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ʼಗೋ ಬ್ಯಾಕ್ ಅಮಿತ್ ಶಾʼ:...

ಮೈಸೂರು | ʼಗೋ ಬ್ಯಾಕ್ ಅಮಿತ್ ಶಾʼ: ಕಾಂಗ್ರೆಸ್ ಮುಖಂಡರಿಂದ ಪೋಸ್ಟರ್‌ ಅಂಟಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Feb 2024 7:12 PM IST
share
ಮೈಸೂರು | ʼಗೋ ಬ್ಯಾಕ್ ಅಮಿತ್ ಶಾʼ: ಕಾಂಗ್ರೆಸ್ ಮುಖಂಡರಿಂದ ಪೋಸ್ಟರ್‌ ಅಂಟಿಸಿ ಪ್ರತಿಭಟನೆ

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನವನ್ನು ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರ ಅಮಿತ್ ಶಾ ಅವರೇ? ಗೋ ಬ್ಯಾಕ್ ಅಮಿತ್ ಶಾ ಎಂಬ ಘೋಷಣೆಗಳನ್ನು ಕೂಗಿ ಗೋಡೆಗಳಿಗೆ ಬಿತ್ತಿ ಪತ್ರವನ್ನು ಅಂಟಿಸುವ ಮೂಲಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಮೆಟ್ರೋಪೋಲ್ ವೃತ್ತದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಮುಖಂಡರುಗಳು ಮತ್ತು ಕಾರ್ಯರ್ತರು ರವಿವಾರ ಪ್ರತಿಭಟನೆಗೆ ಮುಂದಾಗಿ ಗೋಡೆಗಳಿಗೆ ಬಿತ್ತಿ ಪತ್ರವನ್ನು ಅಂಟಿಸಲು ಮುಂದಾದರು. ಈ ವೇಳೆ ಪೊಲೀಸರು ಇದಕ್ಕೆ ಅವಕಾಶಕೊಡದೆ ಸರ್ಕಾರಿ ಕಟ್ಟಡಗಳ ಮೇಲೆ ಪೋಸ್ಟರ್ ಅಂಟಿಸಲು ಬಿಡುವುದಿಲ್ಲ ಎಂದು ಪೋಸ್ಟರ್ ಗಳನ್ನು ಜೀಪಿಗೆ ತುಂಬಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ಪೋಸ್ಟರ್ ಗಳನ್ನು ಹಿಂಪಡೆದರು.

ನಂತರ ವಿನೋಬಾ ರಸ್ತೆಯಲ್ಲಿರುವ ಮಹರಾಣಿ ವಿಜ್ಞಾನ ಮಹಿಳಾ ಕಾಲೇಜಿನ ಗೋಡೆಗೆ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಮಖಂಡರು ʼನಮ್ಮ ತೆರಿಗೆ ನಮ್ಮ ಹಕ್ಕುʼ ಮಿಸ್ಟರ್ ಅಮಿತ್ ಶಾ ಅವರೆ, ಕೇಂದ್ರ ಸರ್ಕಾರವು ಕರ್ನಾಟಕದಿಂದ ಹೆಚ್ಚು ತೆರಿಗೆ ಸಂಗ್ರಹಿಸಿದರೂ ಕನ್ನಡಿಗರಿಗೆ ನ್ಯಾಯಯುತ ತೆರಿಗೆ ಹಂಚಿಕೆ ಮಾಡುತ್ತಿಲ್ಲ ಯಾಕೆ?. ಜಗತ್ತಿನ ಎದುರು ಭಾರತದ ಮಾನ ಹರಾಜು ಹಾಕಿದ ಸಂಸತ್ ಭದ್ರತಾ ಲೋಪದ ರೂವಾರಿ ಸಂಸದನನ್ನು ಇನ್ನೂ ನಿಮ್ಮ ಪಕ್ಷದಿಂದ ಉಚ್ಛಾಟಿಸಿಲ್ಲ ಯಾಕೆ?. ವಿಲೀನ ಹೆಸರಿನಲ್ಲಿ ಕನ್ನಡಿಗರು ಕಟ್ಟಿ ಬೆಳೆಸಿದ ಬ್ಯಾಂಕ್‍ಗಳನ್ನು ನಿರ್ನಾಮ ಮಾಡಿದ್ದು ಯಾಕೆ?. ಎಂದು ಹಲವು ಪೋಸ್ಟರ್ ಗಳನ್ನು ಅಂಟಿಸಿ ಧಿಕ್ಕಾರ ಕೂಗಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಲೇ ಇದೆ. ರಾಜ್ಯದಿಂದ ಸಂಗ್ರಹವಾಗುತ್ತಿರುವ ತೆರಿಗೆಯಲ್ಲಿ ಶೇ.20ರಷ್ಟು ಪಾಲನ್ನೂ ಕೊಡುತ್ತಿಲ್ಲ. ರಾಜ್ಯ ಜನರು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ್ದರೂ ಪರಿಹಾರ ಬಿಡುಗಡೆ ಮಾಡಿಲ್ಲ. ಮೇಕೆದಾಟು, ಭದ್ರಾ ಮೇಲ್ದಂಡೆ ಸೇರಿದಂತೆ ಹಲವು ಯೋಜನೆಗಳಿಗೆ ಸಹಕಾರ ಕೊಡುತ್ತಿಲ್ಲ ಎಂದು ದೂರಿದರು.

ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಎಂ.ಶಿವಣ್ಣ, ಭಾಸ್ಕರ್ ಎಲ್.ಗೌಡ, ಮಾಜಿ ಮೇಯರ್ ಗಳಾದ ಮೋದಾಮಣಿ, ಬಿ.ಕೆ.ಪ್ರಕಾಶ್, ಪುಷ್ಪಲತಾ ಚಿಕ್ಕಣ್ಣ, ಮಾಧ್ಯಮ ವಕ್ತಾರ ಮಹೇಶ್, ಎಂ.ಕೆ.ಅಶೋಕ, ಶ್ರೀಧರ್ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X