Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ವಾಜಮಂಗಲದಲ್ಲಿ ಅಂಬೇಡ್ಕರ್...

ಮೈಸೂರು | ವಾಜಮಂಗಲದಲ್ಲಿ ಅಂಬೇಡ್ಕರ್ ನಾಮಫಲಕಕ್ಕೆ ಅವಮಾನ : ವಿಕೃತಿ ಮೆರೆದ ಕಿಡಿಗೇಡಿಗಳು

ವಾರ್ತಾಭಾರತಿವಾರ್ತಾಭಾರತಿ19 April 2025 12:27 PM IST
share
ಮೈಸೂರು | ವಾಜಮಂಗಲದಲ್ಲಿ ಅಂಬೇಡ್ಕರ್ ನಾಮಫಲಕಕ್ಕೆ ಅವಮಾನ : ವಿಕೃತಿ ಮೆರೆದ ಕಿಡಿಗೇಡಿಗಳು

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ನಾಮಫಲಕಕ್ಕೆ ಅವಮಾನ‍ ಮಾಡಿ ವಿಕೃತಿ ಮೆರೆದ ಘಟನೆ ತಾಲೂಕಿನ ವಾಜಮಂಗಲದಲ್ಲಿ ನಡೆದಿದೆ.

ಡಾ.ಅಂಬೇಡ್ಕರ್ ಅವರ 134ನೇ ಜಯಂತಿ ನಿಮಿತ್ತ ಗ್ರಾಮದಲ್ಲಿ ಹಾಕಲಾಗಿದ್ದ ಹಲವು ಫ್ಲೆಕ್ಸ್ ಗಳನ್ನು ಹರಿಯಲಾಗಿದ್ದು, ಭಾವಚಿತ್ರವುಳ್ಳ ನಾಮಫಲಕಕ್ಕೆ ಮಲ ಬಳಿದು ವಿಕೃತಿ ಮೆರೆಯಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶನಿವಾರ ಮುಂಜಾನೆ ಪ್ರಕರಣ‍ ಬೆಳಕಿಗೆ ಬಂದಿದೆ.

ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ವಾಜಮಂಗಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎ.14ರಂದು ಅದ್ಧೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದ್ದೆವು. ಗ್ರಾಮದಲ್ಲಿ ಎಲ್ಲಾ ಸಮುದಾಯದವರು ಸೌಹಾರ್ದವಾಗಿದ್ದೇವೆ. ಈ ಹೀನ ಕೃತ್ಯ ಎಸಗಿದವರು ಯಾರೆಂಬುದು ತಿಳಿಯುತ್ತಿಲ್ಲ ಎಂದು ಗ್ರಾಮದ ಯುವಕ ಪುಟ್ಟಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಬಾ ಸಾಹಬೇರ ಭಾವಚಿತ್ರವಳ್ಳ ನಾಮಫಲಕದ ಮುಂಭಾಗದಲ್ಲಿ ಮಲ ವಿಸರ್ಜಿಸಿ ಅದನ್ನೇ ಬಳಿದಿದ್ದಾರೆ. ಗ್ರಾಮದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಹರಿದಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಹಾಲಿನ ಡೈರಿಯ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು, ಎರಡು ಬೈಕಿನಲ್ಲಿ ಬಂದಿರುವ ಮೂವರು ಯುವಕರು ಈ ಕೃತ್ಯ ಎಸಗಿದ್ದಾರೆ. ಗಾಡಿಯ ನಂಬರ್ ಕಾಣಿಸುತ್ತಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಹೀನಕೃತ್ಯ ಎಸಗಿ ರಾಷ್ಟ್ರ ನಾಯಕನಿಗೆ ಅವಮಾನ ಮಾಡಿರುವವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಮಲ ಬಳಿದಿರುವುದು ದೇಶದಲ್ಲಿಯೇ ಮೊದಲಿರಬೇಕು. ಜಂಗಲ್ ರಾಜ್ಯಗಳೆಂದೇ ಹೆಸರಾದ ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿಯೂ ಈ ಕೃತ್ಯ ವರದಿಯಾಗಿಲ್ಲ.

-ಹಾರೋಹಳ್ಳಿ ರವೀಂದ್ರ, ಲೇಖಕ

ರಾಷ್ಟ್ರನಾಯಕ ಡಾ.ಅಂಬೇಡ್ಕರ್ ಅವರ ಮೇಲೆ ಯಾಕಿಷ್ಟು ಅಸಹನೆ? ಈ ಹಿಂದಿನ ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದರೆ, ಈ ಪ್ರಕರಣ ನಡೆಯುತ್ತಿರಲಿಲ್ಲ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೀನ ಕೃತ್ಯ ಎಸಗಿದವರನ್ನು ಬಂಧಿಸಬೇಕು. ಇಲ್ಲದಿದ್ದರೆ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ.

-ಅಹಿಂದ ಜವರಪ್ಪ, ಸಾಮಾಜಿಕ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X