Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಉದ್ಯೋಗ ನೀಡದ ಸಕ್ಕರೆ...

ಮೈಸೂರು | ಉದ್ಯೋಗ ನೀಡದ ಸಕ್ಕರೆ ಕಾರ್ಖಾನೆ ವಿರುದ್ದ ಅಹೋರಾತ್ರಿ ಪ್ರತಿಭಟನೆ : ಧರಣಿ ನಿರತ ಮಹಿಳೆ ಸಾವು

ವಾರ್ತಾಭಾರತಿವಾರ್ತಾಭಾರತಿ24 March 2024 12:15 AM IST
share
ಮೈಸೂರು | ಉದ್ಯೋಗ ನೀಡದ ಸಕ್ಕರೆ ಕಾರ್ಖಾನೆ ವಿರುದ್ದ ಅಹೋರಾತ್ರಿ ಪ್ರತಿಭಟನೆ : ಧರಣಿ ನಿರತ ಮಹಿಳೆ ಸಾವು

ಮೈಸೂರು: ನಂಜನಗೂಡು ತಾಲೂಕು ಅಳಗಂಚಿ ಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ಕಳೆದುಕೊಂಡ ರೈತರಿಗೆ ಕಾನೂನು ಪ್ರಕಾರ ಉದ್ಯೋಗ ನೀಡದೆ ವಂಚಿಸುತ್ತಿರುವ ಆಡಳಿತ ಮಂಡಳಿಯ ವಿರುದ್ಧ ಭೂಮಿ ಕೊಟ್ಟ ರೈತರ ಕುಟುಂಬಗಳು, "ಕೆಐಎಡಿಬಿಗೆ ಭೂಮಿ ನೀಡಿದ ರೈತರ ಹಕ್ಕುಗಳ ಹೋರಾಟ ವೇದಿಕೆ" ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರು ಇಂದು ಸಾವನ್ನಪ್ಪಿದ್ದಾರೆ.

32 ವರ್ಷಗಳ ಹಿಂದೆ ಕಾರ್ಖಾನೆಯ ನಿರ್ಮಾಣಕ್ಕಾಗಿ ಜಮೀನನ್ನು ನೀಡಿದ್ದ ಅಳಗಂಚಿ ಗ್ರಾಮದ ನಿಂಗಮ್ಮನವರು(65) ಪ್ರತಿಭಟನಾ ಸ್ಥಳದಲ್ಲಿ ಸ್ಥಳದಲ್ಲಿಯೇ ವಾಸ್ತವ್ಯ ಹೂಡಿ ಕಳೆದ 46 ದಿನಗಳಿಂದ ಬಿಸಿಲು, ಗಾಳಿ, ಚಳಿ ಎನ್ನದೆ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಸಹ ಪ್ರತಿಭಟನಾಕಾರರನ್ನು ಸದಾ ಹುರಿದುಂಬಿಸುತ್ತಾ, ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಅವರು ಬಿಸಿಲಿನ ತೀವ್ರತೆಯನ್ನು ತಾಳಲಾಗದೇ ಇಂದು ಬೆಳಿಗ್ಗೆ ಅಸ್ವಸ್ಥಗೊಂಡಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಅಗಲಿದ ನಿಂಗಮ್ಮನವರಿಗೆ ಪ್ರತಿಭಟನಾ ಸ್ಥಳದಲ್ಲಿಯೇ ಶ್ರದ್ಧಾಂಜಲಿಯನ್ನು ಸಲ್ಲಿಸಿ ಮಾತನಾಡಿದ ಪ್ರತಿಭಟನಾಕಾರರು, ನಿಂಗಮ್ಮನವರ ಸಾವಿಗೆ, ಇಷ್ಟು ವರ್ಷ ಕಾಲ ಉದ್ಯೋಗವನ್ನು ನೀಡದೇ ರೈತರನ್ನು ಪ್ರತಿಭಟನಗೆ ಇಳಿಯುವಂತೆ ಮಾಡಿದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ನೇರ ಹೊಣೆಯಾಗಿದೆ. ಅಲ್ಲದೇ ಈ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಜಿಲ್ಲಾಡಳಿತ ಸಹ ಕಾರಣವಾಗಿದ್ದು, ಸರ್ಕಾರ ಈ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಇಲ್ಲದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X