Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Mysuru | ʼಉದ್ಯೋಗ ಮೇಳʼಕ್ಕೆ ಚಾಲನೆ...

Mysuru | ʼಉದ್ಯೋಗ ಮೇಳʼಕ್ಕೆ ಚಾಲನೆ ನೀಡಿ ಯುವಜನತೆಗೆ ಶುಭ ಹಾರೈಸಿದ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Sept 2026 3:35 PM IST
share
Mysuru | ʼಉದ್ಯೋಗ ಮೇಳʼಕ್ಕೆ ಚಾಲನೆ ನೀಡಿ ಯುವಜನತೆಗೆ ಶುಭ ಹಾರೈಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಯುವಜನರಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವುದು ಮತ್ತು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು ಪ್ರಸ್ತುತ ದಿನಮಾನಗಳಲ್ಲಿ ಅತ್ಯಂತ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆ ಕೇವಲ ಉದ್ಯೋಗ ಹುಡುಕುವವರಾಗದೆ, ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಜನಸ್ಪಂದನ ಟ್ರಸ್ಟ್ (ರಿ.) ವತಿಯಿಂದ ಇಂದು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ 8000 ಕ್ಕೂ ಹೆಚ್ಚು ಉದ್ಯೋಗವಕಾಶಗಳ ಬೃಹತ್ ಉದ್ಯೋಗ ಮೇಳವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಚಿವರು, ಸ್ಥಳೀಯವಾಗಿಯೇ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಇಂತಹ ಬೃಹತ್ ಮೇಳಗಳು ಸಮಾಜದ ಆರ್ಥಿಕ ಸಬಲೀಕರಣಕ್ಕೆ ಮತ್ತು ಯುವಜನತೆಯ ಉಜ್ವಲ ಭವಿಷ್ಯಕ್ಕೆ ದೊಡ್ಡ ಮಟ್ಟದ ಪೂರಕ ವಾತಾವರಣ ನಿರ್ಮಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಹಾಗೂ ಹೆಚ್.ಎ. ವೆಂಕಟೇಶ್ ಉಪಸ್ಥಿತರಿದ್ದರು.

ಅಲ್ಲದೆ ಮಾಜಿ ಮಹಾಪೌರರಾದ ನಾರಾಯಣ್, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಸಿದ್ದರಾಜು, ನಗರಪಾಲಿಕೆ ಮಾಜಿ ಸದಸ್ಯರಾದ ಜೆ. ಗೋಪಿ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಿದ್ದರು.

Tags

Mysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X