Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ದಸರಾ 2026 | ಗಜಪಯಣಕ್ಕೆ...

ಮೈಸೂರು ದಸರಾ 2026 | ಗಜಪಯಣಕ್ಕೆ ಕ್ಷಣಗಣನೆ ಆರಂಭ

ವಾರ್ತಾಭಾರತಿವಾರ್ತಾಭಾರತಿ26 Aug 2026 10:04 AM IST
share
ಮೈಸೂರು ದಸರಾ 2026 | ಗಜಪಯಣಕ್ಕೆ ಕ್ಷಣಗಣನೆ ಆರಂಭ

ಮೈಸೂರು: ವಿಶ್ವವಿಖ್ಯಾತರ ದಸರಾ ಮಹೋತ್ಸವ-2026 ರ ಪ್ರಮುಖ ಆಕರ್ಷಣೆ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವೀರನಹೊಸಹಳ್ಳಿಯಲ್ಲಿ ಎಲ್ಲಾ ಸಿದ್ಧತೆಗಳು ಜರುಗಿವೆ.

ದಸರಾ ಮಹೋತ್ಸವದ ಮುನ್ನುಡಿ ಇದಾಗಿದ್ದು, ಕಾಡಿನಿಂದ ನಾಡಿನತ್ತ ಗಜಪಡೆಗಳು ಇಂದು ಪ್ರಯಾಣ ಬೆಳಸಲಿವೆ. ಜಿಲ್ಲಾಡಳಿತ ಗಜಪಡೆಗಳನ್ನು ನಾಡಿಗೆ ಕರೆದೊಯ್ಯಲು ಅಗತ್ಯ ಸಿದ್ಧತೆಗಳನ್ನು ಮಾಡಿದೆ.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಸ್ಥಳದಲ್ಲಿದ್ದು ಎಲ್ಲಾ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ದಸರಾದಲ್ಲಿ ಪಾಲ್ಗೊಳ್ಳಲು ತೆರಳುವ ಆನೆಗಳಿಗೆ ಸಿಂಗಾರ ಮಾಡಲಾಗುತ್ತಿದೆ. ಮಾವುತರು ಮತ್ತು ಕಾವಾಡಿಗಳ ಕುಟುಂಬದವರು ಅರಮನೆ ನಗರಿಗೆ ತೆರಳಲು ಸಿದ್ಧರಾಗಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಗಜಪಯಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

Tags

Mysuru Dasara 2026Gajapayana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X