Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು ದಸರಾಗೆ ಅ.11ರಂದು ಚಾಲನೆ :...

ಮೈಸೂರು ದಸರಾಗೆ ಅ.11ರಂದು ಚಾಲನೆ : ಗವಿಸಿದ್ದೇಶ್ವರ ಶ್ರೀ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Oct 2026 11:34 PM IST
share
ಮೈಸೂರು ದಸರಾಗೆ ಅ.11ರಂದು ಚಾಲನೆ : ಗವಿಸಿದ್ದೇಶ್ವರ ಶ್ರೀ ಉದ್ಘಾಟನೆ

ಮೈಸೂರು : ತೀವ್ರ ಬರಗಾಲದ ನಡುವೆಯೂ ಅದ್ದೂರಿಯಾಗಿ ಆಚರಿಸಲಾಗುತ್ತಿರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ. 11 ದಿನಗಳ ದಸರಾ ಸಂಭ್ರಮದಲ್ಲಿ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮೇಳೈಸಲಿವೆ.

ಚಾಮುಂಡಿಬೆಟ್ಟದಲ್ಲಿ ಅ.11ರಂದು ಬೆಳಗ್ಗೆ 11:50ರಿಂದ 12:13ರೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ 2026ರ ದಸರಾ ಮಹೋತ್ಸವವನ್ನು ಕೊಪ್ಪಳ ಸಂಸ್ಥಾನ ಶ್ರೀಗವಿಮಠದ ಅಭಿನವಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

Tags

Gavisiddeshwara SriMysuru Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X