Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಪುನರ್ವಸತಿ ಕೇಂದ್ರದಲ್ಲಿ...

ಮೈಸೂರು | ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ಸಾವು

ವಾರ್ತಾಭಾರತಿವಾರ್ತಾಭಾರತಿ10 Dec 2025 12:54 PM IST
share
ಮೈಸೂರು | ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ಸಾವು

ಮೈಸೂರು,ಡಿ. 10: ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಅನಮಾನಾಸ್ಪದವಾಗಿ ಸಾವಿಗೀಡಾಗಿರುವುದು ತಿಳಿದು ಬಂದಿದೆ.

ಡಿ.6 ರಂದು ಒಂದು ಹುಲಿಮರಿ, ಡಿ.7ರಂದು ಎರಡು ಹಾಗೂ ಮಂಗಳವಾರ ಒಂದು ಹುಲಿ ಮರಿ ಮೃತಪಟ್ಟಿದೆ. ತಾಯಿ ಹುಲಿ ಆರೋಗ್ಯವಾಗಿದ್ದು, ಹುಲಿಮರಿಗಳ ಅಂಗಾಗಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ನ. 28ರಂದು ಹನಗೋಡು ಹೋಬಳಿಯ ಗೌಡನಕಟ್ಟೆಯ ಪ್ರಕಾಶ್ ಅವರ ಜೋಳದ ಹೊಲದಲ್ಲಿ ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು. ಮಧ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು. ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿಮರಿಗಳು ಪತ್ತೆಯಾಗಿತ್ತು. ಅವುಗಳನ್ನು ರಕ್ಷಿಸಿ ಕೂರ್ಗಳ್ಳಿ ಪುನರ್ವಸತಿ ಕೇಂದ್ರಲ್ಲಿದ್ದ ತಾಯಿ ಹುಲಿಯೊಂದಿಗೆ ಸೇರಿಸಲಾಗಿತ್ತು.

ಹುಲಿಮರಿಗಳು ಸೆರೆ ಹಿಡಿಯುವ ವೇಳೆ ಜನರ ಕಿರುಚಾಟದಿಂದ ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೇ ಬಳಲಿದ್ದವು. ಸೆರೆ ಹಿಡಿಯುವ ವೇಳೆಯೇ ನಿತ್ರಾಣಗೊಂಡಿದ್ದವು. ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು.

ಸೆರೆ ಸಿಕ್ಕ ನಂತರ ತಾಯಿ ಹಾಗೂ ನಾಲ್ಕು ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಅಸ್ವಸ್ಥಗೊಂಡಿದ್ದ ಇವು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಮರಿಗಳ ಶವ ಪರೀಕ್ಷೆ ನಡೆಸಿದ್ದು, ಮರಿಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶೀಘ್ರ ವರದಿ ಬರಲಿದ್ದು, ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಮಹಮ್ಮದ್ ಯಾಜುದ್ದೀನ್ ತಿಳಿಸಿದ್ದಾರೆ.

Tags

mysuruTiger
share
ವಾರ್ತಾಭಾರತಿ
ವಾರ್ತಾಭಾರತಿ
Next Story
X