Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Mysuru | ವಿಶ್ವವಿಖ್ಯಾತ ದಸರಾ...

Mysuru | ವಿಶ್ವವಿಖ್ಯಾತ ದಸರಾ ಲೈಟಿಂಗ್ಸ್ ಮುಕ್ತಾಯ

ವಾರ್ತಾಭಾರತಿವಾರ್ತಾಭಾರತಿ1 Nov 2026 11:01 PM IST
share
Mysuru | ವಿಶ್ವವಿಖ್ಯಾತ ದಸರಾ ಲೈಟಿಂಗ್ಸ್ ಮುಕ್ತಾಯ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಗಮಗಿಸುವ ಲೈಟಿಂಗ್ಸ್ ರವಿವಾರ ಅಂತ್ಯಗೊಂಡಿದ್ದು, ಬಣ್ಣ ಬಣ್ಣದ ಬೆಳಕಿನ ಚಿತ್ತಾರಕ್ಕೆ ಕೊನೆ ದಿನವೂ ಸಾರ್ವಜನಿಕರು ಫೋಟೊ ಮತ್ತು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು.

ವಿಶ್ವವಿಖ್ಯಾತ ಮೈಸೂರು ದಸರಾ-2026 ಅ.11 ರಂದು ವಿಧ್ಯುಕ್ತವಾಗಿ ಚಾಲನೆಗೊಂಡ ದಿನದಂದು ಕಂಗೊಳಿಸಿದ ಲೈಟಿಂಗ್ಸ್ ಅ.21 ರಂದು ದಸರಾ ಜಂಬೂಸವಾರಿ ಮುಗಿದರೂ ಅ.31 ರ ಶನಿವಾರದವರೆಗೂ ವಿಸ್ತರಿಸಲಾಗಿತ್ತು. ನ.1 ರವಿವಾರ 71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಮತ್ತೊಂದು ದಿನ ಮುಂದೂಡಲ್ಪಟ್ಟಿತ್ತು. ಜಗಮಗಿಸುವ ಲೈಟಿಂಗ್ಸ್ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿ ಲೈಟಿಂಗ್ಸ್ ಕಂಡು ಸಂತಸಪಟ್ಟರು.

ಕೊನೆ ದಿನವಾದ ಇಂದು ಲೈಟಿಂಗ್ಸ್ ನೋಡಲು ಸಾವಿರಾರು ಮಂದಿ ದೇವರಾಜ ಅರಸು ರಸ್ತೆ, ಅಶೋಕ ರಸ್ತೆ, ನೂರಡಿ ರಸ್ತೆ, ಸಯ್ಯಾಜಿರಾವ್ ರಸ್ತೆ, ಕೆ.ಆರ್.ಸರ್ಕಲ್, ಹಾರ್ಡಿಂಜ್ ವೃತ್ತ, ಪುರಭವನದ ಅಂಬೇಡ್ಕರ್ ಪುತ್ಥಳಿ, ಗನ್ ಹೌಸ್ ವೃತ್ತಗಳಲ್ಲಿ ಸಂಚರಿಸಿ ಅಲ್ಲಲ್ಲಿ ಸೆಲ್ಫಿಗಳನ್ನು ತೆಗೆದುಕೊಂಡರು. ಕೆ.ಆರ್.ವೃತ್ತದಲ್ಲಿ ಯುವಕ, ಯವತಿಯರಂತೂ ಬೆಳಕಿನ ಸೊಬಗಿಗೆ ರಸ್ತೆಯಲ್ಲೇ ನಿಂತು ಫೋಟೊ ತೆಗೆಸಿಕೊಳ್ಳುತ್ತಿದ್ದು ಸಾಮಾನ್ಯವಾಗಿತ್ತು. ಕೆ.ಆರ್.ಸರ್ಕಲ್‌ನಿಂದ ಜಗನ್ಮೋಹನ ಪ್ಯಾಲೇಸ್ ವರೆಗೆ ಏಕಮುಖ ಸಂಚಾರ ಮಾಡಿದ್ದು ಫೋಟೊ ತೆಗಿಸಿಕೊಳ್ಳಲು ಅನುಕೂಲವಾಯಿತು.

Tags

Dasaramysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X