Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. Nanjanagudu | ಹುಲಿ ದಾಳಿಗೆ ಮಹಿಳೆ ಬಲಿ

Nanjanagudu | ಹುಲಿ ದಾಳಿಗೆ ಮಹಿಳೆ ಬಲಿ

ವಾರ್ತಾಭಾರತಿವಾರ್ತಾಭಾರತಿ4 Nov 2026 7:40 PM IST
share
Nanjanagudu | ಹುಲಿ ದಾಳಿಗೆ ಮಹಿಳೆ ಬಲಿ

ನಂಜನಗೂಡು/ಮೈಸೂರು : ಮೇಕೆ ಮತ್ತು ಕುರಿಗಳನ್ನು ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿಯೊಂದು ದಾಳಿ ಮಾಡಿ ಕಾಡಿನೊಳಗೆ ಹೊತ್ತೊಯ್ದು ಕೊಂದು ಹಾಕಿರುವ ಭೀಕರ ಘಟನೆ ನಂಜನಗೂಡು ತಾಲ್ಲೂಕಿನಲ್ಲಿ ಬುಧವಾರ ನಡೆದಿದೆ.

ನಂಜನಗೂಡು ತಾಲೂಕಿನ ಡೋರನಕಟ್ಟೆಯ ಮಾರಯ್ಯ ಎಂಬುವರ ಪತ್ನಿ ಮಾಚಮ್ಮ (45) ಮೃತ ಮಹಿಳೆಯಾಗಿದ್ದಾರೆ.

ಬುಧವಾರ ಮಧ್ಯಾಹ್ನ ಡೋರನಕಟ್ಟೆ ಆದಿವಾಸಿ ಕಾಲೋನಿಯಿಂದ ಕೇವಲ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ನಂಜದೇವರ ಬೆಟ್ಟದ ತಪ್ಪಲಿನ ಕಾಡಂಚಿನ ಸಮೀಪದಲ್ಲಿ ತನ್ನ 25ಕ್ಕೊ ಅಧಿಕ ಮೇಕೆ ಮತ್ತು ಕುರಿಗಳನ್ನು ತನ್ನ ಸಹವರ್ತಿಗಳಾದ ರಾಧಿಕ ಮತ್ತು ನಾಗಮ್ಮ ಎಂಬುವರ ಜೊತೆಗೂಡಿ ಮೇಯಿಸುತ್ತಿರುವಾಗ ಪೋದೆಯಲ್ಲಿ ಕುಳಿತಿದ್ದ ಭಾರಿ ಗಾತ್ರದ ಹುಲಿ ಮಾಚಮ್ಮನ ಮೇಲೆ ದಾಳಿ ಮಾಡಿದ ಕ್ಷಣಾರ್ಧದಲ್ಲಿಯೇ ಆಕೆಯನ್ನು ಕಾಡಿನೊಳಗೆ ಹೊತ್ತೊಯ್ದಿದೆ ಎನ್ನಲಾಗಿದೆ.

ಇದೇ ವೇಳೆ ಸಮಿಪದಲ್ಲೆ ಕುರಿಗಳನ್ನು ಮೇಯಿಸುತ್ತಿದ್ದ ರಾಧಿಕ ಮತ್ತು ನಾಗಮ್ಮ ಚೀರಾಟ ನಡೆಸಿ, ಕಾಲೋನಿಯ ಅಕ್ಕಪಕ್ಕದವರನ್ನು ಕರೆಸಿ ಸಾಕಷ್ಟು ಶಬ್ದ ಮಾಡಿ ಚೀರಾಡಿದರೂ ಪ್ರಯೋಜನವಾಗಲಿಲ್ಲ. ಹೆಚ್ಚಿನ ರೈತರು ಮತ್ತು ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಹೆಡಿಯಾಲ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೆ ಅರಣ್ಯ ಇಲಾಖೆಯ ಸಹಾಯಕ ಅಧಿಕಾರಿ ಪರಮೇಶ್ ನೇತೃತ್ವದಲ್ಲಿ ಹೆಚ್ಚು ಸಿಬಂದಿಗಳನ್ನು ಕರೆಸಿಕೊಂಡು ಡ್ರೋಣ್ ಕ್ಯಾಮರಾ ಮೂಲಕ ಮಹಿಳೆಯ ಹುಡುಕಾಟದಲ್ಲಿ ತೊಡಗಿದ್ದ ವೇಳೆ ಸ್ಥಳದಿಂದ ಅರ್ಧ ಕಿಮೀ ದೂರದಲ್ಲಿ ಮಾಚಮ್ಮನ ಮೃತ ದೇಹ ಪತ್ತೆಯಾಗಿದೆ.

ಘಟನೆ ಸ್ಥಳದಲ್ಲಿ ಹೆಚ್ಚಿನ ಸಾರ್ವಜನಿಕರು ಬೀಡುಬಿಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Tags

NanjanaguduTiger Attack
share
ವಾರ್ತಾಭಾರತಿ
ವಾರ್ತಾಭಾರತಿ
Next Story
X