Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ರೇಣುಕಸ್ವಾಮಿ ಕೊಲೆ ಪ್ರಕರಣ: ಮೈಸೂರಿನ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮೈಸೂರಿನ ಹೋಟೆಲ್ ನಲ್ಲಿ ಇಬ್ಬರು ಆರೋಪಿಗಳ ಮಹಜರು

ವಾರ್ತಾಭಾರತಿವಾರ್ತಾಭಾರತಿ18 Jun 2024 1:41 PM IST
share
ರೇಣುಕಸ್ವಾಮಿ ಕೊಲೆ ಪ್ರಕರಣ: ಮೈಸೂರಿನ ಹೋಟೆಲ್ ನಲ್ಲಿ ಇಬ್ಬರು ಆರೋಪಿಗಳ ಮಹಜರು

ಮೈಸೂರು, ಜೂ.18: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಆಪ್ತರಾದ ಪ್ರಕರಣದ 11ನೇ ಆರೋಪಿ ನಾಗರಾಜ್ ಹಾಗೂ 12ನೇ ಆರೋಪಿ ಲಕ್ಷ್ಮಣ್ ನನ್ನು ಪೊಲೀಸರು ಮಂಗಳವಾರ ನಗರದ ರಾಡಿಸನ್ ಬ್ಲೂ ಪ್ಲಾಝಾ ಹೋಟೆಲ್ ಗೆ ಕರೆದುಕೊಂಡು ಬಂದು ಮಹಜರು ನಡೆಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವರಾದ ನಟ ದರ್ಶನ್ ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಜೂ.11ರಂದು ಆಗಮಿಸಿದ್ದರು. ಈ ವೇಳೆ ರಾಡಿಸನ್ ಬ್ಲೂ ಪ್ಲಾಝಾ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು.

ರೇಣುಕಾಸ್ವಾಮಿ ಕೊಲೆ ಬಳಿಕ ದರ್ಶನ್ ಮತ್ತು ಇತರರು ರೂಮ್ ಗೆ ಆಗಮಿಸಿ ಕೆಲವರನ್ನು ಸಂಪರ್ಕಿಸಿ ಕೊಲೆಯಿಂದ ಹೇಗೆ ಪಾರಾಗುವ ಕುರಿತು ಇಲ್ಲೇ ಚರ್ಚೆ ನಡೆಸಿದ್ದರು. ಪ್ರಕರಣವನ್ನು ಮುಚ್ಚಿ ಹಾಕುವ ಸಂಬಂಧ 30 ಲಕ್ಷ ರೂ. ವ್ಯವಹಾರದ ಮಾತುಕತೆ ಇದೇ ಹೋಟೆಲ್ ರೂಮ್ ನಲ್ಲಿ ನಡೆಸಿತೆನ್ನಲಾಗಿದೆ.

ಈ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಲು ಪೊಲೀಸರು ಮೈಸೂರಿಗೆ ಆಗಮಿಸಿದ್ದಾರೆ.

ನಟ ದರ್ಶನ್ ಬಂಧನದ ಸಂದರ್ಭ ಅವರು ಉಳಿದುಕೊಂಡಿದ್ದ ಕೊಠಡಿಯನ್ನು ಸೀಝ್ ಮಾಡಲಾಗಿತ್ತು. ಇದೀಗ ಆ ಕೋಣೆಯ ಬಾಗಿಲು ತೆರದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ನಟ ದರ್ಶನ್ ಅವರನ್ನು ಕರೆದುಕೊಂಡು ಬರುವ ಸಾಧ್ಯತೆ ಇತ್ತಾದರೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಬಹುದು ಎಂಬ ಕಾರಣಕ್ಕೆ ಕರೆದುಕೊಂಡು ಬಂದಿಲ್ಲ ಎನ್ನಲಾಗಿದೆ. ಆದರೆ ಸ್ಥಳ ಮಹಜರಿಗೆ ದರ್ಶನ್ ಅವರನ್ನು ಕರೆದುಕೊಂಡು ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Tags

Renukaswamy Murder case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X