ಮಂಡ್ಯ: ಕೃಷ್ಣರಾಜಸಾಗರ ಜಲಾಶಯಕ್ಕೆ ಸಿದ್ದರಾಮಯ್ಯ ಬಾಗಿನ ಸಮರ್ಪಣೆ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಾಗಿನ ಅರ್ಪಿಸಿದರು. ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎನ್.ಚಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





