Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ನೇಹಾ ಹತ್ಯೆ ಪ್ರಕರಣವನ್ನು ಪ್ರತಿಪಕ್ಷಗಳು...

ನೇಹಾ ಹತ್ಯೆ ಪ್ರಕರಣವನ್ನು ಪ್ರತಿಪಕ್ಷಗಳು ರಾಜಕೀಯಕ್ಕೆ ಬಳಸುತ್ತಿವೆ: ಸಿದ್ದರಾಮಯ್ಯ ಆರೋಪ

"ಹತ್ಯೆ ಖಂಡನೀಯ: ಕೊಲೆಗಾರನಿಗೆ ಉಗ್ರ ಶಿಕ್ಷೆಗೆ ಕ್ರಮ"

ವಾರ್ತಾಭಾರತಿವಾರ್ತಾಭಾರತಿ20 April 2024 1:38 PM IST
share
ನೇಹಾ ಹತ್ಯೆ ಪ್ರಕರಣವನ್ನು ಪ್ರತಿಪಕ್ಷಗಳು ರಾಜಕೀಯಕ್ಕೆ ಬಳಸುತ್ತಿವೆ: ಸಿದ್ದರಾಮಯ್ಯ ಆರೋಪ

ಮೈಸೂರು: ಪ್ರತಿಪಕ್ಷಗಳು ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಕುಲಕರ್ಣಿ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು,

ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ.ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೊಂಬು ಕೊಟ್ಟಿದೆ

ಕಾಂಗ್ರೆಸ್ ನ ಚೊಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾತನಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ ಎಂಬುದನ್ನು ತಿಳಿಸಲು ಪಕ್ಷ ನಿನ್ನೆ ಜಾಹೀರಾತು ನೀಡಿದೆ. ದೇಶದ ಜನರಿಗೆ 15 ಲಕ್ಷ ರೂ> ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಿದೆ ಎಂದರು.

ಭಯವಿರುವುದರಿಂದ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ

ಏಣಿ ಹತ್ತಿಸಿ ನಂತರ ಸರ್ವನಾಶ ಮಾಡುತ್ತಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಕೋಮುವಾದಿಯಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು ಎಂದರು.

ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.

Tags

Neha murder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X