Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು...

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ16 Dec 2025 3:46 PM IST
share
ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮೈಸೂರು : ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿ ಅವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರು ಹೂ ಗುಚ್ಛ ನೀಡುವ ಮೂಲಕ‌ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

Tags

Droupadi MurmuMysuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X