Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಡಿ.ಕೆ.ಶಿವಕುಮಾರ್ ಮುಖವಾಡದ ಸಿಎಂ :...

ಡಿ.ಕೆ.ಶಿವಕುಮಾರ್ ಮುಖವಾಡದ ಸಿಎಂ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ11 July 2026 4:16 PM IST
share
ಡಿ.ಕೆ.ಶಿವಕುಮಾರ್ ಮುಖವಾಡದ ಸಿಎಂ : ಆರ್.ಅಶೋಕ್

ಮೈಸೂರು : ಡಿ.ಕೆ.ಶಿವಕುಮಾರ್ ಅವರು ಮುಖವಾಡದ ಸಿಎಂ ಆಗಿದ್ದಾರೆ. ಊರಿಗೆಲ್ಲ, ರಾಜ್ಯಕ್ಕೆಲ್ಲ ನಾಮ ಹಾಕುತ್ತಾರೆ. ಅವರಿಗೆ ಬಾಂಗ್ಲಾದೇಶವರು ಓಟ್ ಬ್ಯಾಂಕ್ ಆಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದರು.

ಮೈಸೂರಿನ ಜಿ.ಕೆ.ಗ್ರೌಂಡ್ಸ್ ನಲ್ಲಿ ಮೈಸೂರಿನ ಕಾಯಕ ಸಮುದಾಯಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ನ ನೂತನ ಸದಸ್ಯ ರಘು ಆರ್ ಕೌಟಿಲ್ಯ ಅವರ ಅಭಿನಂದನೆ ಹಾಗೂ ಭಾರತೀಯ ಜನತಾ ಪಾರ್ಟಿಗೆ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು.

ರಘು ಕೌಟಿಲ್ಯ ಅವರಿಗೆ ಬಿಜೆಪಿ ವಿಧಾನ ಪರಿಷತ್‍ಗೆ ಅವಕಾಶ ನೀಡಿದೆ. ಹಿಂದುಳಿದ ಸಮುದಾಯಗಳನ್ನು ಗುರುತಿಸಿ ಅವರಿಗೆ ಅವಕಾಶ ನೀಡಬೇಕು ಎಂಬುದು ಬಿಜೆಪಿ ಉದ್ದೇಶ. ಎಸ್‍ಐಆರ್‌ ನಲ್ಲಿ ಎಲ್ಲರೂ ಭಾಗವಹಿಸಬೇಕಿದೆ. ದೇಶದ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯಬೇಕು. ನಮ್ಮ ದೇಶದಲ್ಲಿ ಲಕ್ಷಾಂತರ ಬಾಂಗ್ಲಾದೇಶ ಮತ್ತು ಪಾಕಿಸ್ತಾನಿಯರು ಇದ್ದಾರೆ. ಸರಕಾರದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಅವರು ಮೂರು ಸಾವಿರಕ್ಕೆ ಬಾಂಗ್ಲಾದೇಶದವರಿಗೆ ಎಲ್ಲ ಸೌಲಭ್ಯ ನೀಡಿದ್ದರು. ಕರ್ನಾಟಕದಲ್ಲಿ ಬಾಂಗ್ಲಾದೇಶದವರನ್ನು ಮತಪಟ್ಟಿಗೆ ಸೇರಿಸಲು ಹುನ್ನಾರ ನಡೆಯುತ್ತಿದೆ. ಅದಕ್ಕೆಂದೇ ಶಾಶ್ವತ ನಿವಾಸಿ ಪತ್ರ ನೀಡಲು ಮುಂದಾಗಿದ್ದಾರೆ. ಇದನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರಕಾರಕ್ಕೆ ಮಾತ್ರ ಪೌರತ್ವ ನೀಡುವ ಅಧಿಕಾರ ಹೊಂದಿದೆ ಎಂದರು.

ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರು ಮಾತನಾಡಿ, ಮೈಸೂರಿಗೆ ಮೆರುಗು ತಂದವರು ಕೃಷ್ಣರಾಜೇಂದ್ರ ಒಡೆಯರ್ ಅವರು. ಅವರ ಕುಟುಂಬವನ್ನು ಎಂದೂ ಮರೆಯಲಾಗದು. ಕಾಯಕ ಸಮುದಾಯಗಳು ಶ್ರಮಜೀವಿಗಳು. ಕಾಯಕವಿಲ್ಲದೆ ಜೀವನ ಇಲ್ಲ. ಆದ್ದರಿಂದ ಆಡಳಿತ ಮಾಡುವ ಸರಕಾರಗಳು ಕಾಯಕ ಸಮುದಾಯಕ್ಕೆ ಕೆಲಸ ಕೊಡಬೇಕು ಎಂದರು.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X