Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ...

ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ನಿಧನ

ವಾರ್ತಾಭಾರತಿವಾರ್ತಾಭಾರತಿ10 July 2026 3:14 PM IST
share
ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ನಿಧನ

ಮೈಸೂರು, ಜು.10: ಖ್ಯಾತ ಲೇಖಕಿ, ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ (ಕಳ್ಳಂಬೆಳ್ಳ ನರಸಿಂಹ ಮೂರ್ತಿ ಮುಕ್ತಾ) ಶುಕ್ರವಾರ ಬೆಳಗಿನ ಜಾವ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವಿವಾಹಿತೆಯಾಗಿದ್ದ ಸಿ.ಎನ್.ಮುಕ್ತಾ ಸೋದರ, ಸೋದರಿಯ ಸಹಿತ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಸರಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಅಧಿಕವಾಗಿ ವಿವಿಧೆಡೆ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು.

ಅವರ ಕಾದಂಬರಿಗಳಲ್ಲಿ ಸುಖದ ಸೋಪಾನ, ಕ್ಷಮಯಾ ಧರಿತ್ರಿ, ದಡ ಸೇರಿದ ನೌಕೆ, ಜೀವನಚಕ್ರ, ಅಮೃತಮಯಿ, ವಿಮುಕ್ತಿ ಪ್ರಸಿದ್ಧವಾದವು. ರಾಜ್ಯದ ಪ್ರಮುಖ ವಾರಪತ್ರಿಕೆಗಳಲ್ಲಿ ಅವರ ಕಾದಂಬರಿಗಳು ಧಾರಾವಾಹಿಯಾಗಿ ಪ್ರಕಟವಾಗಿವೆ. ಅಲ್ಲದೆ 75ಕ್ಕೂ ಅಧಿಕ ಕಾದಂಬರಿ, 15ಕ್ಕೂ ಅಧಿಕ ಕಥಾಸಂಕಲನಗಳು ಪ್ರಕಟವಾಗಿವೆ. ಅವರ ವಿಮುಕ್ತಿ ಕಾದಂಬರಿ ಆಧರಿಸಿ ರಾಜೇಂದ್ರ ಸಿಂಗ್ ಬಾಬು ಅವರು 'ದೋಣಿ ಸಾಗಲಿ' ಸಿನೆಮಾ ನಿರ್ದೇಶಿಸಿದ್ದರು. ಅಲ್ಲದೆ ಮೇಘ ಮಂದಾರ ಕಾದಂಬರಿ ಆಧರಿಸಿ

ಕೋಡ್ಲು ರಾಮಕೃಷ್ಣ ಅವರು 'ಮಿಸ್ ಕ್ಯಾಲಿಫೋರ್ನಿಯಾ' ಸಿನೆಮಾ ನಿರ್ದೇಶಿಸಿದ್ದರು.

ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

ಅವರ ಅಂತಿಮ ದರ್ಶನವನ್ನು ಲಕ್ಷ್ಮಿಪುರಂನ ಆರ್.ಟಿ.ಓ ವೃತ್ತದ ಬಳಿಯ ಡಬಲ್ ಟ್ಯಾಂಕ್ ರಸ್ತೆ ಬದಿಯ ಅವರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.

Tags

Novelist C.N. MuktaPasses Away
share
ವಾರ್ತಾಭಾರತಿ
ವಾರ್ತಾಭಾರತಿ
Next Story
X