Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಒಲಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ....

ಒಲಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ22 Sept 2025 7:22 PM IST
share
ಒಲಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ
ʼರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟʼ ಉದ್ಘಾಟನೆ

ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ʼರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟʼವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು :

ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕ್ರೀಡಾಪಟುಗಳಿಗೆ ಸರಕಾರದ ನೆರವು :

ಸರಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಸರಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದರು.

ದಸರಾ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಹಾರೈಕೆಗಳು. ಸೋಲು - ಗೆಲುವುಗಳಿಗಿಂತ ಕ್ರೀಡಾಮನೋಭಾವ ಮುಖ್ಯ.

ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ… pic.twitter.com/kwMbH4GCxA

— CM of Karnataka (@CMofKarnataka) September 22, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X