Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಿಎಂ ಸ್ಥಾನದಿಂದ ಕೆಳಗಿಳಿದ ವಿಚಾರವಾಗಿ...

ಸಿಎಂ ಸ್ಥಾನದಿಂದ ಕೆಳಗಿಳಿದ ವಿಚಾರವಾಗಿ ನನಗೆ ಯಾವುದೇ ಅತೃಪ್ತಿ ಇಲ್ಲ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 July 2026 7:49 PM IST
share
ಸಿಎಂ ಸ್ಥಾನದಿಂದ ಕೆಳಗಿಳಿದ ವಿಚಾರವಾಗಿ ನನಗೆ ಯಾವುದೇ ಅತೃಪ್ತಿ ಇಲ್ಲ : ಸಿದ್ದರಾಮಯ್ಯ

ನಂಜನಗೂಡು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೊಟ್ಟ ಮಾತಿನಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆಯವರಿಗೆ ಅವಕಾಶಮಾಡಿಕೊಟ್ಟೆ. ಸಿಎಂ ಸ್ಥಾನದಿಂದ ಕೆಳಗಿಳಿದ ವಿಚಾರವಾಗಿ ನನಗೆ ಯಾವುದೇ ಅತೃಪ್ತಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಾಲೂಕಿನ ದೇವನೂರು ದಾಸೋಹಮಠದಲ್ಲಿ ಆಯೋಜಿಸಿದ್ದ ಶ್ರೀ ಗುರುಮಲ್ಲೇಶ್ವರರ 127ನೇ ಆರಾಧನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ, ಜನರ ಪ್ರೀತಿ ಮತ್ತು ಅಭಿಮಾನ ಶಾಶ್ವತವಾಗಿ ನೆಲೆ ನಿಲ್ಲುತ್ತೆ. ಈ ಮಾತಿನ ಮೇಲೆ ಅಗಾಧ ನಂಬಿಕೆ ಇದ್ದು, ಸಿಎಂ ಸ್ಥಾನ ತ್ಯಜಿಸಿದರ ಹಿಂದೆ ಯಾವುದೇ ಅತೃಪ್ತಿ ನನಗಿಲ್ಲ ಎಂದು ಹೇಳಿದರು.

ದೇವನೂರು ಮಠ ಜನಪರ ಮತ್ತು ಸಮಾಜಮುಖಿ ಕಾರ್ಯ ಮಾಡುತ್ತಾ ಬಂದಿದ್ದು. ಇಲ್ಲಿನ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂಬ ಆಸೆ ಹಲವು ದಿನಗಳಿಂದ ಇತ್ತು. ಇವತ್ತು ಮಠದಲ್ಲಿ ನಡೆಯುತ್ತಿರುವ ಆರಾಧನ ಮಹೋತ್ಸವದಲ್ಲಿ ಭಾಗವಹಿಸಲೇಬೇಕು ಎಂದು ನಿರ್ಧಾರ ಮಾಡಿ ಇಲ್ಲಿಗೆ ಬಂದಿರುವುದು ನನಗೆ ಸಂತಸ ತಂದಿದೆ ಎಂದರು.

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.

ಸುತ್ತೂರು ಶ್ರೀ ದೇಶಿಕೇಂದ್ರಸ್ವಾಮೀಜಿ, ದೇವನೂರಿನ ಗುರುಮಲ್ಲೇಶ್ವರ ಮಠದ ಮಹಾಂತಸ್ವಾಮಿಗಳು, ಸೋಮಳ್ಳಿ ಮಠದ ಸಿದ್ದಮಲ್ಲ ಸ್ವಾಮಿಗಳು, ದೇವಿರಮ್ಮನಳ್ಳಿ ಮಠದ ನಾಗರಾಜ ಸ್ವಾಮಿಗಳು, ಶಾಸಕ ದರ್ಶನ್ ಧ್ರುವನಾರಾಯಣ, ಶಾಸಕ ಗಣೇಶ್‌ಪ್ರಸಾದ್ , ಮಾಜಿ ಶಾಸಕ ಕೇಶವ ಮೂರ್ತಿ, ಕಾಡ ಅಧ್ಯಕ್ಷ ಮರಿಸ್ವಾಮಿ, ಎಸ್.ಸಿ.ಬಸವರಾಜು, ಇಂದನ್‌ಬಾಬು, ಮಹಾದೇವಪ್ಪ ಮುಂತಾದವರು ಇದ್ದರು.

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X