Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಪಟ್ಟಭದ್ರರು ಜಾತಿ, ಧರ್ಮದ ಹೆಸರಿನಲ್ಲಿ...

ಪಟ್ಟಭದ್ರರು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುತ್ತಿರುತ್ತಾರೆ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Sept 2026 12:06 AM IST
share
ಪಟ್ಟಭದ್ರರು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುತ್ತಿರುತ್ತಾರೆ : ಸಿದ್ದರಾಮಯ್ಯ

ಮೈಸೂರು : ಪಟ್ಟಭದ್ರರು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುತ್ತಿರುತ್ತಾರೆ. ಅವರು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಈ ಕಾರಣದಿಂದ ನಾವೆಲ್ಲರೂ ಜಾತಿ, ಧರ್ಮಗಳ ಗೊಂದಲದಲ್ಲೇ ಸಿಲುಕಿ ನರಳುತ್ತಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ರವಿವಾರ ಜಮಾಅತೆ ಇಸ್ಲಾಮಿ ಹಿಂದ್‌ನಿಂದ ಆಯೋಜಿಸಿದ್ದ ಪ್ರವಾದಿ ಮುಹಮ್ಮದ್ ಕ್ರಾಂತಿಯ ಜ್ಯೋತಿ ಸೀರತ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ತಂದಿದ್ದ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಸಂಪೂರ್ಣ ಜಾರಿಯಾಗದಂತೆ ಪಟ್ಟಭದ್ರ ಹಿತಾಸಕ್ತಿಗಳು ನೋಡಿಕೊಳ್ಳುತ್ತಿವೆ ಎಂದು ದೂರಿದರು.

ನಾನು ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಆದ್ಯತೆ ನೀಡಿದ್ದೆ. ಸರಕಾರ ಪ್ರಸ್ತುತ 4,790 ಕೋಟಿ ರೂ. ಕೊಡುತ್ತಿದೆ. ಬಿಜೆಪಿ ಸರಕಾರದಲ್ಲಿ ಕೇವಲ 400 ಕೋಟಿ ರೂ. ಮಾತ್ರ ಕೊಡುತ್ತಿದ್ದರು. ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ, ಬ್ಯಾಕ್‌ಲಾಗ್ ಹುದ್ದೆ ಭರ್ತಿ, ಸ್ಥಳೀಯ ಸಂಸ್ಥೆಗಳಲ್ಲಿ ಮುಸಲ್ಮಾನರಿಗೆ ಮೀಸಲಾತಿ ಕೊಡಿಸಿದೆ. ಹೀಗಾಗಿ ಅಲ್ಪಸಂಖ್ಯಾತರು ನಮ್ಮೊಂದಿಗೆ ಯಾರು ನಿಲ್ಲುತ್ತಾರೆ ಎಂದು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಲ್ಲ ಧರ್ಮಗಳೂ ಮನುಷ್ಯತ್ವ ಬೋಧಿಸುತ್ತವೆ. ಎಲ್ಲವೂ ಸಮಾನವಾದವು. ಮಾನವರೆಲ್ಲ ಒಂದೇ. ಪರಸ್ಪರ ಪ್ರೀತಿಸಬೇಕೇ ಹೊರತು, ದ್ವೇಷಿಸಬಾರದು. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಮಾನವ ಧರ್ಮ ಎಂದರು.

ಸೈಂಟ್ ಫಿಲೋಮಿನಾ ಚರ್ಚ್‌ನ ಪ್ರಧಾನ ಗುರು ಸ್ಪ್ಯಾನಿ ಅಡಾ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಮಾತನಾಡಿದರು.

ಧರ್ಮಗುರು ಮುಹಮ್ಮದ್ ಉಸ್ಮಾನ್ ಷರೀಫ್, ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಅಧ್ಯಕ್ಷ ಬೆಳಗಾವಿ ಮುಹಮ್ಮದ್ ಸಾದ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ, ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಸಾಮಾಜಿಕ ಕಾರ್ಯಕರ್ತೆ ಸವಿತಾ ಪ.ಮಲ್ಲೇಶ್, ನಿವೃತ್ತ ಡಿವೈಎಸ್‌ಪಿ ಸುಹೇಲ್ ಅಹ್ಮದ್ ಮರೂರ್, ಜೆಎಸ್‌ಎಸ್‌ಎಎಚ್‌ಇಆರ್‌ನ ಪ್ರೀತಿ ಮಹದೇವ್ ಭಾಗವಹಿಸಿದ್ದರು.

ನನ್ನನ್ನು ಮುಸ್ಲಿಮರ ಶ್ರೀಗಳು ಎಂದೇ ಕರೆಯುತ್ತಾರೆ. ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವುದೇ ಇದಕ್ಕೆ ಕಾರಣ. ಎಲ್ಲ ಸಮಾಜವನ್ನೂ ತಿದ್ದಬೇಕು ಎಂದು ಬಯಸುವ ಒಳ್ಳೆಯ ಸಮಾಜವಿದು. ಎಲ್ಲರೂ ಪ್ರೀತಿಯಿಂದ ಇದ್ದರೆ ತಾರತಮ್ಯ ಇರದು. ಸರ್ವಧರ್ಮ ಸಮನ್ವಯ ಆಗಬೇಕು.

-ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ವಾಟಾಳು ಶ್ರೀ

ಬೇರೆ ಧರ್ಮ ಗೌರವಿಸದವರು ಅವರ ಧರ್ಮಕ್ಕೆ ನ್ಯಾಯ ಒದಗಿಸುವುದಿಲ್ಲ. ಧಾರ್ಮಿಕ ವಿಚಾರದಲ್ಲಿ ಅಪಸ್ವರ, ಅಪನಂಬಿಕೆ ಜಾಸ್ತಿ ಆಗುತ್ತಿದೆ. ಇದು ತಪ್ಪಬೇಕು. ಮುಸ್ಲಿಮರು ಗುಜರಿ, ಸೈಕಲ್ ಶಾಪ್ ಕೆಲಸವನ್ನಷ್ಟೆ ಮಾಡಿ ಎಂದು ಯಾವ ಧರ್ಮವೂ ಹೇಳಿಲ್ಲ. ಶಿಕ್ಷಣ ಪಡೆದು ಮುಂದೆ ಬರಬೇಕು.

-ತನ್ವಿರ್ ಸೇಠ್, ಶಾಸಕ

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X