Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಆ.10ರಂದು ಮೈಸೂರಿನಲ್ಲಿ ಬ್ಯಾರಿ ಅಕಾಡಮಿಯ...

ಆ.10ರಂದು ಮೈಸೂರಿನಲ್ಲಿ ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ8 Aug 2025 9:59 PM IST
share

ಮಂಗಳೂರು, ಆ.8: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು ಪಿರ್ಸಪ್ಪಾಡ್ ಬ್ಯಾರಿ ಕುಟುಂಬ ಸಮ್ಮಿಲನವು ಆ.10ರಂದು ಮೈಸೂರಿನಲ್ಲಿ ನಡೆಯಲಿದೆ.

ಮೈಸೂರಿನ ಬ್ಯಾರಿಸ್ ವೆಲ್ಪೇರ್ ಅಸೋಸಿಯೇಶನ್‌ನ ಸಹಯೋಗದೊಂದಿಗೆ ತಿಲಕ ನಗರದ ಈದ್ಗಾ ಮೈದಾನ ಮುಂಭಾಗದಲ್ಲಿರುವ ಎ.ಆರ್.ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಜೆ 4ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ತನ್ವೀರ್ ಸೇಠ್ ಬೆಲ್ಕಿರಿ ದ್ವೈಮಾಸಿಕ ಬಿಡುಗಡೆ ಮಾಡಲಿದ್ದು, ಶಾಸಕ ಕೆ. ಹರೀಶ್ ಗೌಡ ಪೆರಿಮೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರಿನ ದಿ ಬ್ಯಾರೀಸ್ ವೆಲ್ಪೇರ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಡಾ.ಮಕ್ಸೂದ್ ಅಹ್ಮದ್ ಮುಲ್ಕಿ, ಹಾಡುಗಾರ ಪಿ.ಎ.ಹಸನಬ್ಬ ಮೂಡುಬಿದಿರೆ, ಕವಿ ಹೈದರಲಿ ಕಾಟಿಪಳ್ಳ ಗೌರವ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ದಿ ಬ್ಯಾರೀಸ್ ವೆಲ್ಪೇರ್ ಅಸೋಸಿಯೇಶನ್‌ನ ಕಾರ್ಯಕಾರಿ ಸಮಿತಿ ಸದಸ್ಯ ಅತ್ತೂರು ಚೆಯ್ಯಬ್ಬ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಹಾಗೂ ದ.ಕ. ಮತ್ತು ಕರಾವಳಿ ಜಿಲ್ಲಾ ಸಂಘಗಳ ಒಕ್ಕೂಟದ ಅಧ್ಯಕ್ಷ ಗ್ರೇಶಿಯಸ್ ರೋಡ್ರಿಗಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪೂ.11ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್ (ಅಬ್ದುಲ್ಲ) ವಿವಿಧ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬ್ಯಾರಿ ಸಾಂಪ್ರದಾಯಿಕ ಆಹಾರ ಮತ್ತು ಮೆಹಂದಿ ವಿನ್ಯಾಸ, ಮಕ್ಕಳಿಗೆ ಬ್ಯಾರಿ ಹಾಡು ಹಾಗೂ ಪುರುಷ, ಮಹಿಳೆ ಮತ್ತು ಮಕ್ಕಳಿಗೆ ಬ್ಯಾರಿ ಕ್ವಿಝ್ ಸ್ಪರ್ಧೆ ಏರ್ಪಡಿಸಲಾಗಿದೆ. ದಫ್ ಕುಣಿತ, ಒಪ್ಪನೆ ಹಾಡು, ಕೋಲಾಟ, ಬ್ಯಾರಿ ಹಾಡುಗಳನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X