Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳಲು ಬಹಳ...

ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳಲು ಬಹಳ ಪ್ರೀತಿ ಹಾಗೂ ಬದ್ಧತೆ ಇರಬೇಕು: ಸಚಿವ ಡಾ.ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ1 Dec 2023 11:35 PM IST
share
ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳಲು ಬಹಳ ಪ್ರೀತಿ ಹಾಗೂ ಬದ್ಧತೆ ಇರಬೇಕು: ಸಚಿವ ಡಾ.ಎಚ್.ಸಿ.ಮಹದೇವಪ್ಪ

ಮೈಸೂರು: ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸವಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಭಿಪ್ರಾಯ ಪಟ್ಟರು.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮೈಸೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೈಸೂರು ಜಿಲ್ಲೆಯ ವಿಕಲಚೇತನರ ಕ್ರೀಡಾಕೂಟ 2023-24 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ 25 ವರ್ಷಗಳಿಂದ ಸರ್ಕಾರ ವಿಕಲಚೇತನ ಮಕ್ಕಳ ಕ್ರೀಡಾಕೂಟವನ್ನು ನಡೆಸುತ್ತಾ ಬಂದಿದೆ. ಈ ಹಿಂದೆ ಕೆಲವು ಸಂಘ ಸಂಸ್ಥೆಗಳು ಇದನ್ನು ನಡೆಸುತ್ತಿದ್ದವು. ಇಂದು ವಿಕಲಚೇತನರ ಕ್ರೀಡಾಕೂಟ ನಡೆಸಲು ಸರ್ಕಾರ ಪ್ರತಿ ಜಿಲ್ಲೆಗೂ 50 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಕ್ರೀಡಾಕೂಟ ಹಲವು ಬುದ್ಧಿಮಾಂದ್ಯ ಹಾಗೂ ವಿಕಲ ಚೇತನ ಮಕ್ಕಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಇಂತಹ ಮಕ್ಕಳನ್ನು ಪ್ರೀತಿಸುವ ಹಾಗೂ ಕ್ರೀಡೆಯ ಮೂಲಕ ರಂಜಿಸುವ ಉತ್ತಮ ಕೆಲಸವಾಗುತ್ತಿದೆ ಎಂದರು.

ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಮಾತನಾಡಿ ಕ್ರೀಡೆಯಲ್ಲಿ ವಿಶೇಷ ಚೇತನ ಮಕ್ಕಳು ಭಾಗವಹಿಸುತ್ತಿರುವುದು ವಿಶೇಷದಾಯಕವಾಗಿದೆ. ವಿಶೇಷ ಚೇತನ ಮಕ್ಕಳು ಕೂಡ ಅವರಲ್ಲಿರುವ ಸಾಮಥ್ರ್ಯವನ್ನು ಸಾಬೀತುಪಡಿಸುವ ಕೆಲಸ ಈ ಕ್ರೀಡಾ ಸ್ಪರ್ಧೆಯಲ್ಲಿ ಆಗಲಿದೆ. ಸೋಲು ಗೆಲುವಿನ ಪ್ರಶ್ನೆ ಬೇಡ. ಅವಕಾಶಗಳು ಮುಂದೆ ಬರುತ್ತವೆ. ಭಾಗವಹಿಸುವಿಕೆ ಮುಖ್ಯ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X