Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಆರೆಸ್ಸೆಸ್‌ನ ಇಮೇಜ್ ಉಳಿಸಿಕೊಳ್ಳಲು...

ಆರೆಸ್ಸೆಸ್‌ನ ಇಮೇಜ್ ಉಳಿಸಿಕೊಳ್ಳಲು ಮೋಹನ್ ಭಾಗವತ್ ʼಮುಸ್ಲಿಮರು ನಮ್ಮ ಬಾಂಧವರುʼ ಎಂದಿದ್ದಾರೆ : ಸಚಿವ ರಿಝ್ವಾನ್ ಅರ್ಷದ್

"ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನ ಇಲ್ಲ"

ವಾರ್ತಾಭಾರತಿವಾರ್ತಾಭಾರತಿ2 Sept 2026 3:41 PM IST
share
ಆರೆಸ್ಸೆಸ್‌ನ ಇಮೇಜ್ ಉಳಿಸಿಕೊಳ್ಳಲು ಮೋಹನ್ ಭಾಗವತ್ ʼಮುಸ್ಲಿಮರು ನಮ್ಮ ಬಾಂಧವರುʼ ಎಂದಿದ್ದಾರೆ : ಸಚಿವ ರಿಝ್ವಾನ್ ಅರ್ಷದ್

ಮೈಸೂರು : ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೆಸ್ಸೆಸ್‌ನ ಇಮೇಜ್ ಉಳಿಸಿಕೊಳ್ಳುವ ಉದ್ದೇಶದಿಂದ ʼಮುಸ್ಲಿಮರು ನಮ್ಮ ಬಾಂಧವರುʼ ಎಂದು ಹೇಳಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಆವರಣದಲ್ಲಿ ಬುಧವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, “ನಾವು ಹೇಳುವುದು ಒಂದು, ಮಾಡುವುದು ಒಂದು ಎಂಬಂತಾಗಬಾರದು. ಮೋಹನ್ ಭಾಗವತ್ ಅವರ ಹೇಳಿಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅವರು ಈ ದೃಷ್ಟಿಯಿಂದಾದರೂ ಮುಸ್ಲಿಮರನ್ನು ನಮ್ಮ ಬಾಂಧವರು ಎಂದಿರುವುದು ಸಂತೋಷದ ಸಂಗತಿ” ಎಂದರು.

ಆದರೆ ಬಿಜೆಪಿ ಹಾಗೂ ಆರೆಸ್ಸೆಸ್‌ನ ಹಲವು ನಾಯಕರು ಬಹಿರಂಗವಾಗಿ ಮುಸ್ಲಿಮರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಂಡು ಪಕ್ಷದಿಂದ ಹೊರಹಾಕಿದಾಗ ಮಾತ್ರ ಮೋಹನ್ ಭಾಗವತ್ ಅವರ ಮಾತನ್ನು ನಂಬಬಹುದು ಎಂದು ಅವರು ಹೇಳಿದರು.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದಲ್ಲಿ ದಾಖಲಿಸಿರುವ ಎಫ್‌ಐಆರ್ ಅನ್ನು ಖಂಡಿಸಿದ ಸಚಿವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಥಳವನ್ನು ಶುದ್ಧೀಕರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದೆ, ಅದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಶುದ್ಧೀಕರಣ ಮಾಡಿದವರ ಕ್ರಮವನ್ನು ಸಮರ್ಥಿಸುವ ಸಂದೇಶವನ್ನು ಬಿಜೆಪಿ ಸರ್ಕಾರ ನೀಡಿದೆ. ಆದರೆ ಇಂತಹ ಎಫ್‌ಐಆರ್‌ಗಳಿಗೆ ರಾಹುಲ್ ಗಾಂಧಿ ಹೆದರುವುದಿಲ್ಲ ಎಂದು ಹೇಳಿದರು.

ಶಾಸಕ ತನ್ವೀರ್ ಸೇಠ್ ಅವರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಿಝ್ವಾನ್ ಅರ್ಷದ್, “ತನ್ವೀರ್ ಸೇಠ್ ಪಕ್ಷದ ಹಿರಿಯ ನಾಯಕರು. ಎರಡು ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಂಡು ಪಕ್ಷದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಯಾವುದೇ ಅಸಮಾಧಾನ ಇಲ್ಲ” ಎಂದು ಸ್ಪಷ್ಟಪಡಿಸಿದರು.

Tags

Rizwan ArshadMuslimsMohan BhagwatRSS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X