Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼಕರ್ನಾಟಕ ಬಂದ್ʼ ವಾಪಸ್ ಪಡೆಯುವ...

ʼಕರ್ನಾಟಕ ಬಂದ್ʼ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ2 Aug 2026 8:17 PM IST
share
ʼಕರ್ನಾಟಕ ಬಂದ್ʼ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ವಾಟಾಳ್ ನಾಗರಾಜ್

ಮೈಸೂರು : ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂಬ ಸಿಡಬ್ಲ್ಯೂಎಂಎ ಆದೇಶವನ್ನು ಖಂಡಸಿ ಹಾಗೂ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಆಗಸ್ಟ್ 13 ರಂದು ಕರ್ನಾಟಕ ಬಂದ್ ಗೆ ಕರೆಯನ್ನು ಕೊಟ್ಟಿದ್ದೇವೆ. ಸರಕಾರ ಬಂದ್ ಮಾಡುವುದು ಬೇಡ ಎಂದು ಮನವಿ ಮಾಡುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ರವಿವಾರ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಬಂದ್ ಕೇವಲ ಕಾವೇರಿ ನೀರು ಹಂಚಿಕೆ ವಿಚಾರ ಒಂದಕ್ಕೆ ಅಲ್ಲ. ಮೇಕೆದಾಟು, ಕಳಸ ಬಂಡೂರಿ ಯೋಜನೆ, ಗಡಿನಾಡಿನ ಸಮಸ್ಯೆ, ಬೆಳಗಾವಿಯಲ್ಲಿ ಎಂಇಎಸ್ ನಿಷೇಧ, ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ, ಪರ ಭಾಷಿಗರ ದಬ್ಬಾಳಿಕೆ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಮುಂದಿಟ್ಟು ಬಂದ್ ಗೆ ಕರೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿರುವ ಎಲ್ಲ ಕನ್ನಡಪರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಬಂದ್ ವಾಪಸ್ ತೆಗೆದುಕೊಳ್ಳಬೇಕು ಎಂದು ಸರಕಾರ ಹೇಳುವುದು ಸಹಜ. ಆದರೆ, ನಾವು ಬಂದ್ ವಾಪಸ್ ಪಡೆಯೋ ಮಾತೇ ಇಲ್ಲ. ಆಗಸ್ಟ್ 13 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರಗೆ ಕರ್ನಾಟಕ ಬಂದ್ ಇರುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದರು.

ಕರ್ನಾಟಕ ಬಂದ್ ಮಾಡುವುದರಿಂದ ಸಾರ್ವಜನಿಕರಿಗೆ ಏನೂ ತೊಂದರೆ ಆಗಲ್ಲ. ನಾವು ಹೋರಾಟ ಮಾಡುತ್ತಿರುವುದು ಕನ್ನಡಿಗರಿಗಾಗಿ. ನಮಗೇ ನೀರಿಲ್ಲ ಅಂದ ಮೇಲೆ ತಮಿಳುನಾಡಿಗೆ ಹೇಗೆ ಬಿಡಲು ಸಾಧ್ಯ.? ಯಾವುದೇ ಕಾರಣಕ್ಕೂ ನೀರು ಬಿಡ ಕೂಡದು. ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶ ಪಾಲಿಸುವ ಅಗತ್ಯ ಇಲ್ಲ. ಒಂದು ವೇಳೆ ಹೆಚ್ಚು ಮಳೆ ಬಿದ್ದು ನಮ್ಮ ಜಲಾಶಯಗಳು ತುಂಬಿದ ನಂತರ ಹೆಚ್ಚುವರಿ ನೀರು ಬಿಡಲಿ. ನಮ್ಮ ಜಲಾಶಯಗಳೇ ಇನ್ನೂ ತುಂ‌ಬಿಲ್ಲ. ನಮಗೆ ಕುಡಿಯಲಿಕ್ಕೆ ನೀರಿಲ್ಲ. ತಮಿಳುನಾಡಿಗೆ ವ್ಯವಸಾಯ ಮಾಡುವುದಕ್ಕೆ ನೀರು ಬಿಡಬೇಕಂತೆ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಮೈಸೂರಿನ ಕನ್ನಡಪರ ಸಂಘಟನೆಗಳ ಮುಖಂಡರಾದ ತೇಜಸ್ ಲೋಕೇಶ್ ಗೌಡ, ಮೂಗೂರು ನಂಜುಂಡಸ್ವಾಮಿ, ಪಾರ್ಥಸಾರಥಿ, ಗೋಪಿನಾಥ್, ಮುನ್ನ, ರವೀಶ್,ರಾಧಾಕೃಷ್ಣ, ಮಂಜುಳ ಮತ್ತು ಭಾಗ್ಯಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Vatal Nagaraj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X