Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼಯುವ ದಸರಾʼಗೆ ಅದ್ದೂರಿ ಚಾಲನೆ ನೀಡಿದ ನಟ...

ʼಯುವ ದಸರಾʼಗೆ ಅದ್ದೂರಿ ಚಾಲನೆ ನೀಡಿದ ನಟ ಪ್ರಭುದೇವ

ವಾರ್ತಾಭಾರತಿವಾರ್ತಾಭಾರತಿ13 Oct 2026 10:01 PM IST
share
ʼಯುವ ದಸರಾʼಗೆ ಅದ್ದೂರಿ ಚಾಲನೆ ನೀಡಿದ ನಟ ಪ್ರಭುದೇವ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ-2026 ಪ್ರಮುಖ ಆಕರ್ಷಣೆಗಳಲ್ಲೊಂದಾದ ಯುವ ದಸರಾಗೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಅವರು ಅದ್ದೂರಿ ಚಾಲನೆ ನೀಡಿದರು.

ಮೈಸೂರು ಹೊರವಲಯದ ರಿಂಗ್ ರಸ್ತೆಯ ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದ ಬಳಿಯ ವಿಶಾಲವಾದ ಮೈದಾನದಲ್ಲಿ ಹಾಕಲಾಗಿದ್ದ ಭವ್ಯ ವೇದಿಕೆಯ ಸುಂದರ ಲೈಟಿಂಗ್ಸ್, ಸೌಂಡ್ಸ್ ನೊಂದಿಗೆ ಕಿಕ್ಕಿರಿದು ತುಂಬಿದ್ದ ಯುವ ಸಮುದಾಯ ಕಂಡು ನಟ ಪ್ರಭುದೇವ ಅವರು ಪುಳಕಿತರಾದರು.

ಬಿಳಿ ಪಂಚೆ, ಬಿಳಿ ಶರ್ಟ್‌ನೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ ಪ್ರಭುದೇವ ಅವರಿಗೆ ಯುವ ದಸರಾ ಉಪ ಸಮಿತಿಯವರು ಸಾಂಪ್ರದಾಯಿಕವಾಗಿ ಮೈಸೂರು ಪೇಟ ತೊಡಿಸಿ ಗೌರವಿಸಿದರು.

ಬಳಿಕ ಮಾತನಾಡಿದ ನಟ ಪ್ರಭುದೇವ ಅವರು, ವರ್ಷಗಳ ನಂತರ ಮೈಸೂರು ದಸರಾ ಉತ್ಸವದ ಭಾಗವಾಗುತ್ತಿರುವುದು ನನ್ನ ಪುಣ್ಯ ಮತ್ತು ಅತ್ಯಂತ ಸಂತೋಷ ತಂದಿದೆ. ನನ್ನ ತಾಯಿ ಮತ್ತು ಕುಟುಂಬದವರಿಗೂ ನಾನು ಇಲ್ಲಿಗೆ ಬಂದಿರುವುದು ಹೆಮ್ಮೆ ಮೂಡಿಸಿದೆ ಎಂದು ತಮ್ಮ ಸಂತಸ ಹಂಚಿಕೊಂಡರು.

ಸಂಗೀತದ ರಸದೌತಣ: ಮೊದಲ ದಿನವೇ ಸ್ಯಾಂಡಲ್‌ವುಡ್‌ನ ಸಂಗೀತ ನಿರ್ದೇಶಕ ಬಿ.ಅಜನೀಶ್ ಲೋಕನಾಥ್ ಮತ್ತು ಅವರ ತಂಡದಿಂದ ಅದ್ಭುತ ಮ್ಯೂಸಿಕಲ್ ನೈಟ್ಸ್ ನಡೆಯಿತು.

ಖ್ಯಾತ ಗಾಯಕ ಹೇಮಂತ್, ಅಂಧ್ರದ ಮಂಗಲಿ ಸೇರಿದಂತೆ ಅನೇಕ ಗಾಯಕರು ಸಂಗೀತದ ರಸದೌತಣ ನೀಡಿ ನೆರದಿದ್ದವರಿಗೆ ಮುದ ನೀಡಿದರು.

ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ, ಶಾಸಕರಾದ ಜಿ.ಟಿ.ದೇವೇಗೌಡ, ಕೆ.ವೆಂಕಟೇಶ್, ಕೆ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ರಘು ಕೌಟಿಲ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ಯುವ ದಸರಾ ಸಮಿತಿ ಅಧ್ಯಕ್ಷ ರಾಯರಹುಂಡಿ ರವಿ, ಯುವದಸರಾ ಉಪವಿಶೇಷಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕಾರ್ಯಾಧ್ಯಕ್ಷ ಸತ್ಯಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Yuva Dasara program
share
ವಾರ್ತಾಭಾರತಿ
ವಾರ್ತಾಭಾರತಿ
Next Story
X