Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೆಸಾರ್ಟ್ ರಾಜಕೀಯದ ಬೆನ್ನಲ್ಲೇ ನಡ್ಡಾ-...

ರೆಸಾರ್ಟ್ ರಾಜಕೀಯದ ಬೆನ್ನಲ್ಲೇ ನಡ್ಡಾ- ವಸುಂಧರ ರಾಜೇ ಭೇಟಿ

ವಾರ್ತಾಭಾರತಿವಾರ್ತಾಭಾರತಿ8 Dec 2023 7:47 AM IST
share
ರೆಸಾರ್ಟ್ ರಾಜಕೀಯದ ಬೆನ್ನಲ್ಲೇ ನಡ್ಡಾ- ವಸುಂಧರ ರಾಜೇ ಭೇಟಿ

ಹೊಸದಿಲ್ಲಿ: ರಾಜಸ್ಥಾನದ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ವಸುಂಧರ ರಾಜೇ ಅವರು ಗುರುವಾರ ರಾತ್ರಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜಸ್ಥಾನದ ಕೆಲ ಶಾಸಕರು ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ವರದಿಗಳ ಬೆನ್ನಲ್ಲೇ, ರಾಜ್ಯ ರಾಜಕೀಯ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಬಿಜೆಪಿ ವರಿಷ್ಠರು ಹೇಳಿದ್ದಾರೆ.

ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸುವ ಮುನ್ನ ವಸುಂಧರರಾಜೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿಜೆಪಿ ಅಧ್ಯಕ್ಷರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ವಸುಂಧರರಾಜೇ ಅವರನ್ನು ಕರೆಸಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ರಾಜೇ ಅವರ ಅಭಿಪ್ರಾಯಗಳು ಆಯ್ಕೆ ನಿರ್ಧಾರದಲ್ಲಿ ಪ್ರಮುಖ ಎಂದು ವಿಶ್ಲೇಷಿಸಲಾಗುತ್ತಿದೆ.

ಜೈಪುರದ ಹೊರವಲಯದ ರೆಸಾರ್ಟ್ ನಲ್ಲಿ ಕೆಲ ಬಿಜೆಪಿ ಶಾಸಕರು ಠಿಕಾಣಿ ಹೂಡಿದ ಬೆನ್ನಲ್ಲೇ, ಬುಧವಾರ ರಾತ್ರಿ ದೆಹಲಿಗೆ ಆಗಮಿಸಿದ್ದ ರಾಜೇ, ಗುರುವಾರ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರು. ಏತನ್ಮಧ್ಯೆ ಶಾಸಕ ಲಲಿತ್ ಮೀನಾ ಅವರ ತಂದೆ ಹೇಳಿಕೆ ನೀಡಿ, ಕಿಶನ್ ಗಂಜ್ ನಿಂದ ಆಯ್ಕೆಯಾದ ನೂತನ ಶಾಸಕರನ್ನು ಇತರ ಶಾಸಕರು ಅಕ್ರಮವಾಗಿ ಕೂಡಿಹಾಕಿದ್ದಾರೆ ಎಂದು ಆಪಾದಿಸಿದ್ದಾರೆ. ಈ ಬಗ್ಗೆ ವರಿಷ್ಠರಿಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಮೀನಾ ಅವರನ್ನು ಬುಧವಾರ ಕರೆ ತರಲಾಗಿದೆ. ವಸುಂಧರ ರಾಜೇ ಅವರ ಮಗ ಹಾಗೂ ಸಂಸದ ದುಷ್ಯಂತ್ ಸಿಂಗ್ ಅವರು ತಮ್ಮ ಮಗ ಹಾಗೂ ಜಲ್ವಾರ್ ಹಾಗೂ ಬರ್ರಾದ ಇತರ ಐದು ಮಂದಿ ಶಾಸಕರನ್ನು ರೆಸಾರ್ಟ್ ನಲ್ಲಿ ಕೂಡಿಹಾಕಿದ್ದಾರೆ ಎಂದು ಲಲಿತ್ ಮೀನಾ ಅವರ ತಂದೆ ದೂರು ನೀಡಿದ್ದರು.

ಈ ಬಗ್ಗೆ ಮಾಹಿತಿ ಬಂದ ತಕ್ಷಣ ತಾವು ರಾಜಸ್ಥಾನದ ಅಪ್ನೋ ರೆಸಾರ್ಟ್ ಗೆ ಧಾವಿಸಿ ಮಗನನ್ನು ಮನೆಗೆ ಕರೆ ತಂದಿರುವುದಾಗಿ ಬಿಜೆಪಿಯ ಮಾಜಿ ಶಾಸಕರೂ ಆದ ಹೇಮರಾಜ್ ಮೀನಾ ಬಹಿರಂಗಪಡಿಸಿದ್ದಾರೆ. ಆದರೆ ದುಷ್ಯಂತ್ ಸಿಂಗ್ ಅವರ ಜತೆ ಚರ್ಚಿಸಿದ ಬಳಿಕವಷ್ಟೇ ಮಗನನ್ನು ಕರೆದೊಯ್ಯಲು ಅವಕಾಶ ನೀಡುವುದಾಗಿ ಬಿಜೆಪಿ ಶಾಸಕ ಕನ್ವರ್ ಲಾಲ್ ಹೇಳಿದ್ದಾಗಿ ಮೀನಾ ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X