Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ. 80ರಷ್ಟು ಭಾರತೀಯರು ಮಾಂಸಾಹಾರಿಗಳು":...

ಶೇ. 80ರಷ್ಟು ಭಾರತೀಯರು ಮಾಂಸಾಹಾರಿಗಳು": BRICS ಔತಣದ ಮೆನು ಕುರಿತು ರಾಹುಲ್ ಗಾಂಧಿ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ13 Sept 2026 3:26 PM IST
share
ಶೇ. 80ರಷ್ಟು ಭಾರತೀಯರು ಮಾಂಸಾಹಾರಿಗಳು: BRICS ಔತಣದ ಮೆನು ಕುರಿತು ರಾಹುಲ್ ಗಾಂಧಿ ವ್ಯಂಗ್ಯ

ಹೊಸದಿಲ್ಲಿ: ಬ್ರಿಕ್ಸ್ ಶೃಂಗಸಭೆಯ ಔತಣಕೂಟದ ಭಕ್ಷ್ಯಗಳ ಪಟ್ಟಿ (ಮೆನು) ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ವಿದೇಶಗಳಿಂದ ಆಗಮಿಸಿದ್ದ ನಾಯಕರಿಗಾಗಿ ಸಿದ್ಧಪಡಿಸಿದ್ದ ಆಹಾರ ಪಟ್ಟಿಯಲ್ಲಿ ಮಾಂಸಾಹಾರಿ ಖಾದ್ಯಗಳು ಇಲ್ಲದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, “ಶೇ.80ರಷ್ಟು ಭಾರತೀಯರು ಮಾಂಸಾಹಾರಿಗಳು, ಭಾರತೀಯ ಮಾಂಸಾಹಾರ ರುಚಿಕರವಾಗಿರುತ್ತದೆ. ಹಾಗೆಯೇ ನನ್ನ ಸಹೋದರಿ ತಯಾರಿಸುವ ಛೋಲೆ ಭಟೂರೆ ಕೂಡ ರುಚಿಕರವಾಗಿರುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಶನಿವಾರ ಸಂಜೆ ಭಾರತ್ ಮಂಟಪದಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಗಣ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಔತಣಕೂಟ ಆಯೋಜಿಸಿದ್ದರು.

ಔತಣಕೂಟದ ಭಕ್ಷ್ಯಗಳ ಪಟ್ಟಿಯಲ್ಲಿ ಭಾರತದ ವಿವಿಧ ಭಾಗಗಳ ಸಸ್ಯಾಹಾರಿ ಖಾದ್ಯಗಳಿದ್ದವು. ಪ್ರಾದೇಶಿಕವಾಗಿ ವಿಶೇಷವಾಗಿರುವ ಖಾದ್ಯಗಳು ಹಾಗೂ ಹಳೆ ದಿಲ್ಲಿಯ ವಿಶಿಷ್ಟ ರುಚಿಕರ ಆಹಾರಗಳನ್ನು ಇದರಲ್ಲಿ ಸೇರಿಸಲಾಗಿತ್ತು.

ಆರಂಭಿಕ ಖಾದ್ಯಗಳಲ್ಲಿ ಖಾಂಡ್ವಿ ಮಿಲ್ಲೆ-ಫ್ಯೂಯಿಲ್, ಖುಂಬ್ ಗಲೌಟಿ ಪ್ರಮುಖವಾಗಿದ್ದವು. ಖುಂಬ್ ಗಲೌಟಿ ಎಂಬುದು ಅಣಬೆ ಕಬಾಬ್ ಆಗಿದ್ದು, ಶೀರ್ಮಲ್ ರೊಟ್ಟಿಯೊಂದಿಗೆ ಅದನ್ನು ಬಡಿಸಲಾಗಿತ್ತು. ಮುಖ್ಯ ಖಾದ್ಯಗಳಲ್ಲಿ ಪನೀರ್ ಲಬಾಬ್ದಾರ್, ಕ್ಯಾರೆಟ್ ಬೀನ್ ಪಲ್ಯ, ತಕ್ಕಾಲಿ ಬೇಳೆ ಸಾರು, ಸಿರಿಧಾನ್ಯ ಪುಲಾವ್ ಮತ್ತು ಬೀಟ್ರೂಟ್ ರೈತಾ ಸೇರಿ ಹಲವು ಖಾದ್ಯಗಳಿದ್ದವು. ಇವುಗಳೊಂದಿಗೆ ವಿವಿಧ ಬಗೆಯ ಭಾರತೀಯ ರೊಟ್ಟಿಗಳು, ಸಾಂಪ್ರದಾಯಿಕ ಸಿಹಿತಿಂಡಿಗಳ ವ್ಯವಸ್ಥೆಯನ್ನು ಮಾಡಲಾಗಿತ್ತು.

Tags

Rahul GandhifoodBRICS summit.criticizes
share
ವಾರ್ತಾಭಾರತಿ
ವಾರ್ತಾಭಾರತಿ
Next Story
X