Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಯಾಚಿನ್ ಪ್ರಾಂತ್ಯದಲ್ಲಿ ಮೃತಪಟ್ಟ...

ಸಿಯಾಚಿನ್ ಪ್ರಾಂತ್ಯದಲ್ಲಿ ಮೃತಪಟ್ಟ ಅಗ್ನಿವೀರ್ ಯೋಧ; ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ22 Oct 2023 7:05 PM IST
share
  • ಸಿಯಾಚಿನ್ ಪ್ರಾಂತ್ಯದಲ್ಲಿ ಮೃತಪಟ್ಟ ಅಗ್ನಿವೀರ್ ಯೋಧ; ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ

    Photo: X/@firefurycorps

  • ಸಿಯಾಚಿನ್ ಪ್ರಾಂತ್ಯದಲ್ಲಿ ಮೃತಪಟ್ಟ ಅಗ್ನಿವೀರ್ ಯೋಧ; ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ

    Photo: X/@firefurycorps

  • ಸಿಯಾಚಿನ್ ಪ್ರಾಂತ್ಯದಲ್ಲಿ ಮೃತಪಟ್ಟ ಅಗ್ನಿವೀರ್ ಯೋಧ; ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ

    Photo: X/@firefurycorps

ಜಮ್ಮು ಮತ್ತು ಕಾಶ‍್ಮೀರ: ಸಿಯಾಚಿನ್ ನೀರ್ಗಲ್ಲ ಬಳಿಯ ಕಡಿದಾದ ಕಣಿವೆ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ್ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ರವಿವಾರ ಸೇನೆಯ ಫೈರ್ ಆ್ಯಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೃತ ಅಗ್ನಿವೀರ್ ಯೋಧನನ್ನು ಮಹಾರಾಷ್ಟ್ರ ನಿವಾಸಿಯಾದ ಆಪರೇಟರ್ ಗವಾಟೆ ಅಕ್ಷಯ್ ಲಕ್ಷ್ಮಣ್ ಎಂದು ಗುರುತಿಸಲಾಗಿದೆ. ಲಕ್ಷ್ಮಣ್ ಅವರ ಸಾವಿಗೆ ನಿಖರ ಕಾರಣಗಳೇನು ಎಂದು ಈವರೆಗೆ ತಿಳಿದು ಬಂದಿಲ್ಲ.

“ಅಗ್ನಿವೀರ್ (ಆಪರೇಟರ್) ಯೋಧ ಗವಾಟೆ ಅಕ್ಷಯ್ ಲಕ್ಷ್ಮಣ್ ಕಾರ್ಯಾಚರಣೆಯ ಸಂದರ್ಭದಲ್ಲಿ ತನ್ನ ಜೀವ ತ್ಯಾಗ ಮಾಡಿರುವ ಪ್ರಪ್ರಥಮ ಅಗ್ನಿವೀರ್ ಯೋಧನಾಗಿದ್ದಾರೆ. ಅವರನ್ನು ವಿಶ್ವದ ಅತ್ಯಂತ ಎತ್ತರದ ಕದನ ಸ್ಥಳವಾದ ಸಿಯಾಚಿನ್ ನೀರ್ಗಲ್ಲಿನ ಬಳಿ ಸೇವೆಗೆ ನಿಯೋಜಿಸಲಾಗಿತ್ತು” ಎಂದು ಹೆಸರೇಳಲಿಚ್ಛಿಸದ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

Tags

Agniveer soldierIndian Army
share
ವಾರ್ತಾಭಾರತಿ
ವಾರ್ತಾಭಾರತಿ
Next Story
X