Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗ್ರಾ | ‘ಪತ್ನಿಯ ಹಿಂಸೆಯನ್ನು...

ಆಗ್ರಾ | ‘ಪತ್ನಿಯ ಹಿಂಸೆಯನ್ನು ಸಹಿಸಲಾಗಲಿಲ್ಲ’ ಎಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಪತಿ

ವಾರ್ತಾಭಾರತಿವಾರ್ತಾಭಾರತಿ7 Dec 2025 9:33 AM IST
share
ಆಗ್ರಾ | ‘ಪತ್ನಿಯ ಹಿಂಸೆಯನ್ನು ಸಹಿಸಲಾಗಲಿಲ್ಲ’ ಎಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಪತಿ
ಲಾಕ್ ಮಾಡಿದ್ದ ಫೋನ್‌ ನಲ್ಲಿದ್ದ ವಿಡಿಯೋ ಕ್ಲಿಪ್ ಪತ್ತೆ: ಎರಡು ತಿಂಗಳ ನಂತರ ಮೃತದೇಹ ಹೊರತೆಗೆದು ತನಿಖೆ

ಆಗ್ರಾ: ಮುಜಫರ್‌ನಗರದ 32 ವರ್ಷದ ವಾಸಿಂ ಶೇಖ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಎರಡು ತಿಂಗಳ ಬಳಿಕ ಹೊಸ ತಿರುವು ದೊರೆತಿದೆ. ಫಾರ್ಮ್ಯಾಟ್ ಮಾಡಿದ ಅವರ ಮೊಬೈಲ್ ಫೋನ್‌ನಿಂದ ಆಕಸ್ಮಿಕವಾಗಿ ಪತ್ತೆಯಾದ ವೀಡಿಯೊದಲ್ಲಿ, “ಪತ್ನಿ ಮತ್ತು ಆಕೆಯ ಕುಟುಂಬದ ನಿರಂತರ ಹಿಂಸೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ವಾಸಿಂ ಹೇಳಿಕೊಂಡಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಶುಕ್ರವಾರ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಖತೌಲಿಯ ನಯಿ ಅಬಾದಿ ಕಾಲೋನಿಯ ನಿವಾಸಿ ವಾಸಿಂ, ಐದು ವರ್ಷಗಳ ಹಿಂದೆ ಗಾಜಿಯಾಬಾದ್‌ನ ಲೋನಿಯ ಸೋನಿಯಾ ಅವರನ್ನು ವಿವಾಹವಾಗಿದ್ದರು. ಅತ್ತೆ-ಮಾವ ಅವರ ಮನೆ ಸಮೀಪದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು, ವಿವಾಹ ನಂತರ ನಿರಂತರ ಕಲಹ ಮತ್ತು ಮಾನಸಿಕ ಕಿರುಕುಳ ಅನುಭವಿಸುತ್ತಿದ್ದರು ಎಂದು ಸಹೋದರ ಶಾರುಖ್ ಅಹ್ಮದ್ ತಿಳಿಸಿದ್ದಾರೆ.

ಅಕ್ಟೋಬರ್ 20ರಂದು ವಾಸಿಂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಕ್ಕೆ ಮಾಹಿತಿ ಬಂದಿತ್ತು. ಆದರೆ ಮರುದಿನ ಮೊಬೈಲ್ ಫೋನ್ ರಿಕವರಿ ವೇಳೆ ಸಿಕ್ಕ ವೀಡಿಯೊ ಎಲ್ಲವನ್ನೂ ತಿರುವು ಮಾಡಿತು.

“ನಾನು ಇಂದು ಈ ಲೋಕ ತೊರೆಯುತ್ತಿದ್ದೇನೆ. ನನಗಾಗಿ ದುಃಖಿಸಬೇಡಿ. ನನಗೆ ಆಗಿರುವ ಹಿಂಸೆಯನ್ನು ಇನ್ನು ಸಹಿಸಲಾಗುವುದಿಲ್ಲ. ನನ್ನ ಘನತೆ ಗೌರವ ಕಳೆದುಕೊಂಡಿದ್ದೇನೆ. ನನ್ನ ಮಕ್ಕಳಿಂದ ದೂರವಿಟ್ಟಿದ್ದಾರೆ. ಇವರನ್ನು ಬಿಡಬೇಡಿ", ಎಂದು ವಾಸಿಂ ನಡುಗುವ ಧ್ವನಿಯಲ್ಲಿ ಹೇಳಿರುವುದು ವಿಡಿಯೋದಲ್ಲಿದೆ.

ವೀಡಿಯೊ ಕಂಡ ತಾಯಿ ತಕ್ಷಣ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಗಾಜಿಯಾಬಾದ್‌ನ ಅಂಕುರ್ ವಿಹಾರ್ ಠಾಣೆ ಇನ್‌ಚಾರ್ಜ್ ನೀರಜ್ ಅತ್ರಿ, “ಅಕ್ಟೋಬರ್ 30ರಂದು ಪತ್ನಿ ಹಾಗೂ ಅವರ ಕುಟುಂಬದವರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 108 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಖತೌಲಿ ಎಸ್‌ಡಿಎಂ ನಿಕಿತಾ ಶರ್ಮಾ, “ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ತಿಳಿಸಿದರು.

“ಪೊಲೀಸರು ಕ್ರಮ ಕೈಗೊಳ್ಳಲು ವಿಳಂಬಿಸುತ್ತಿರುವಂತೆ ಕಂಡಿತ್ತು. ಆದ್ದರಿಂದ ನಾವು ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕಾಯಿತು. ವಾಸಿಂಗೆ ನ್ಯಾಯ ದೊರಕಬೇಕೆಂಬುದು,” ಎಂದು ಶಾರುಖ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X