Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶರದ್ ಪವಾರ್ ಅವರ ಮುಂಬೈನ ಅಧಿಕೃತ...

ಶರದ್ ಪವಾರ್ ಅವರ ಮುಂಬೈನ ಅಧಿಕೃತ ನಿವಾಸಕ್ಕೆ ಅಜಿತ್ ಪವಾರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ15 July 2023 10:43 AM IST
share
ಶರದ್ ಪವಾರ್ ಅವರ ಮುಂಬೈನ ಅಧಿಕೃತ ನಿವಾಸಕ್ಕೆ ಅಜಿತ್ ಪವಾರ್ ಭೇಟಿ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಸಂಸ್ಥಾಪಕ ಶರದ್ ಪವಾರ್ ಅವರ ಪತ್ನಿ ಪ್ರತಿಭಾ ಪವಾರ್ ಅವರು ಶುಕ್ರವಾರ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಆಕೆಯ ಕೈಗೆ ಸಂಬಂಧಿಸಿದೆ ಎಂದು ಶರದ್ ಪವಾರ್ ಬಣದ ಕಾರ್ಯಕಾರಿಣಿ ಯೊಬ್ಬರು ಹೇಳಿದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಪ್ರತಿಭಾ ಪವಾರ್ ಅವರನ್ನು ಭೇಟಿ ಮಾಡಲು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಎನ್ ಸಿಪಿ ಮುಖ್ಯಸ್ಥರ ಅಧಿಕೃತ ನಿವಾಸ ಸಿಲ್ವರ್ ಓಕ್ ಗೆ ಭೇಟಿ ನೀಡಿದರು ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪನ ವಿರುದ್ಧ ಬಂಡಾಯವೆದ್ದು, ಎನ್ ಸಿಪಿಯನ್ನು ಒಡೆದು ಜುಲೈ 2 ರಂದು ಏಕನಾಥ್ ಶಿಂಧೆ ಸರಕಾರಕ್ಕೆ ಸೇರಿದ ನಂತರ ಸಿಲ್ವರ್ ಓಕ್ ಗೆ ಇದು ಅವರ ಮೊದಲ ಭೇಟಿಯಾಗಿದೆ.

ಅಜಿತ್ ಪವಾರ್ ಅವರ ಚಿಕ್ಕಮ್ಮ ಪ್ರತಿಭಾ ಅವರಿಗೆ ಆಪ್ತರು ಎಂದು ತಿಳಿದುಬಂದಿದೆ. 2019 ರಲ್ಲಿ ಅಜಿತ್ ಪವಾರ್ ಅವರು ದೇವೇಂದ್ರ ಫಡ್ನವಿಸ್ ಅವರೊಂದಿಗೆ ವಿಧಾನಸಭೆ ಚುನಾವಣೆಯ ನಂತರ ಅಲ್ಪಾವಧಿಯ ಸರಕಾರವನ್ನು ರಚಿಸಿದ ನಂತರ ಅಜಿತ್ ಅವರನ್ನು ಎನ್ ಸಿಪಿ ಗೆ ಮರಳಿ ತರುವಲ್ಲಿ ಪ್ರತಿಭಾ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ವರದಿಯಾಗಿದೆ.

Tags

Ajit Pawar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X