Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Uttar Pradesh | ಮೆದುಳು...

Uttar Pradesh | ಮೆದುಳು ರಕ್ತಸ್ರಾವದಿಂದ ಮತ್ತೊಬ್ಬ ಬಿಎಲ್ಓ ಮೃತ್ಯು; ಮೃತರ ಸಂಖ್ಯೆ 10ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ4 Dec 2025 7:42 AM IST
share
Uttar Pradesh | ಮೆದುಳು ರಕ್ತಸ್ರಾವದಿಂದ ಮತ್ತೊಬ್ಬ ಬಿಎಲ್ಓ ಮೃತ್ಯು; ಮೃತರ ಸಂಖ್ಯೆ 10ಕ್ಕೇರಿಕೆ

ಮೀರಠ್/ಬರೇಲಿ: ಉತ್ತರಪ್ರದೇಶದಲ್ಲಿ ಜಾರಿಯಲ್ಲಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ನಿರತರಾಗಿದ್ದ ಬ್ಲಾಕ್ ಮಟ್ಟದ ಅಧಿಕಾರಿ (ಬಿಎಲ್ಓ) ಯೊಬ್ಬರು ಬರೇಲಿಯಲ್ಲಿ ಮೆದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್) ದಿಂದ ಮೃತಪಟ್ಟಿದ್ದಾರೆ. ಮೀರಠ್ನಲ್ಲಿ ಎಸ್ಐಆರ್ ಕೆಲಸದ ಒತ್ತಡ ತಾಳಲಾರದೇ ಪ್ರಾಥಮಿಕ ಶಾಲೆ ಶಿಕ್ಷಕಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದರಿಂದಾಗಿ ಎಸ್ಐಆರ್ ಕಾರ್ಯ ಆರಂಭವಾದ ಬಳಿಕ 12 ದಿನಗಳಲ್ಲಿ ಮೃತಪಟ್ಟ ಬಿಎಲ್ಓಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ ಮೂವರು ಆತ್ಮಹತ್ಯೆ ಮಾಡಿಕೊಂಡವರು.

ಬರೇಲಿಯಲ್ಲಿ ಎಂಬಿ ಇಂಟರ್ ಕಾಲೇಜು ವಕ್ತಾರ ಮತ್ತು ಬಿಎಲ್ಓ ಅಜಯ್ ಅಗರ್ವಾಲ್ (51) ಎಸ್ಐಆರ್ ಕರ್ತವ್ಯ ಮುಗಿಸಿ ಮನೆಗೆ ತಲುಪಿದ ಬಳಿಕ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ನವೆಂಬರ್ 24ರಂದು ಇವರಿಗೆ ಡಾಟಾ ಒದಗಿಸುವ ಕೆಲಸ ವಹಿಸಿದ ಬಳಿಕ ತೀವ್ರ ಒತ್ತಡದಿಂದ ಇದ್ದರು ಎಂದು ಕುಟುಂಬದವರು ಆಪಾದಿಸಿದ್ದಾರೆ. ಮೊಬೈಲ್ ಫೋನ್ನಲ್ಲಿ ಇದನ್ನು ಪೂರ್ಣಗೊಳಿಸಲು ಹೆಣಗಾಡುತ್ತಿದ್ದರು ಎಂದು ಕುಟುಂಬದವರು ಹೇಳಿದ್ದಾರೆ.

"ಆ್ಯಂಡ್ರಯ್ಡ್ ಫೋನ್ ಬಳಸುವುದು ಕೂಡಾ ತನಗೆ ಗೊತ್ತಿಲ್ಲ ಎಂದು ಅವರು ಅಧಿಕಾರಿಗಳಿಗೆ ಹೇಳಿದ್ದರು. ಆದ್ದರಿಂದ ಡಾಟಾ ಅಪ್ಲೋಡ್ ಮಾಡುವುದೂ ಅವರಿಗೆ ಕಷ್ಟವಾಗುತ್ತಿತ್ತು. ಆದರೆ ಇದನ್ನು ಯಾರೂ ಕಿವಿಗೆ ಹಾಕಿಕೊಳ್ಳಲಿಲ್ಲ; ಬದಲಾಗಿ ಬೈಯ್ಯುತ್ತಿದ್ದರು. ನಿಭಾಯಿಸಲು ಸಾಧ್ಯವಾಗದಷ್ಟು ಕೆಲಸದ ಹೊರೆ ಅಧಿಕವಾಗುತ್ತಿದೆ ಎಂದು ಹೇಳುತ್ತಿದ್ದರು" ಎಂದು ಪುತ್ರ ಪ್ರಭಾಕರ್ ವಿವರಿಸಿದ್ದಾರೆ.

ಮೀರಠ್ನಲ್ಲಿ ನೀರಾವರಿ ಇಲಾಖೆ ಗುಮಾಸ್ತ ಹಾಗೂ ಬಿಎಲ್ಓ, 35 ವರ್ಷ ವಯಸ್ಸಿನ ಮೋಹಿತ್ ಕುಮಾರ್ ಮಂಗಳವಾರ ರಾತ್ರಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಿರಿಯ ಅಧಿಕಾರಿಗಳಿಂದ ಇದ್ದ ಒತ್ತಡ ಇದಕ್ಕೆ ಕಾರಣ ಎಂದು ಪತ್ನಿ ಆಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X