Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಮಹಿಳಾ ನಾಯಕಿಯ ಆತ್ಮಹತ್ಯೆ...

ಅಸ್ಸಾಂ ಮಹಿಳಾ ನಾಯಕಿಯ ಆತ್ಮಹತ್ಯೆ ಪ್ರಕರಣ: ಬಿಜೆಪಿ ನಾಯಕನ ಉಚ್ಚಾಟನೆ

ವಾರ್ತಾಭಾರತಿವಾರ್ತಾಭಾರತಿ13 Aug 2023 10:32 AM IST
share
ಅಸ್ಸಾಂ ಮಹಿಳಾ ನಾಯಕಿಯ ಆತ್ಮಹತ್ಯೆ ಪ್ರಕರಣ: ಬಿಜೆಪಿ ನಾಯಕನ ಉಚ್ಚಾಟನೆ

ಗುವಾಹಟಿ (ಅಸ್ಸಾಂ):ಅಸ್ಸಾಂ ಬಿಜೆಪಿ ಮಹಿಳಾ ನಾಯಕಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪದಲ್ಲಿ ಪಕ್ಷದ ತನ್ನ ಸದಸ್ಯನೊಬ್ಬನನ್ನು ಪಕ್ಷದ ಸದಸ್ಯತ್ವದಿಂದ ಬಿಜೆಪಿ ಹೊರ ಹಾಕಿದೆ.

ಶುಕ್ರವಾರ, ಅಸ್ಸಾಂ ರಾಜ್ಯ ಬಿಜೆಪಿ ಕಿಸಾನ್ ಮೋರ್ಚಾದ ಮಹಿಳಾ ನಾಯಕಿ ಗುವಾಹಟಿ ನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಪಕ್ಷದ ಇನ್ನೊಬ್ಬ ನಾಯಕನೊಂದಿಗಿನ ತನ್ನ ಆತ್ಮೀಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಹಿಳಾ ನಾಯಕಿ ಆತ್ಮಹತ್ಯೆ ಹೆಜ್ಜೆ ಇಟ್ಟಿದ್ದಾರೆ.

ಏತನ್ಮಧ್ಯೆ, ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.

ಅಸ್ಸಾಂ ರಾಜ್ಯ ಬಿಜೆಪಿ ಶನಿವಾರ ಆದೇಶ ಹೊರಡಿಸಿದೆ ಹಾಗೂ ಫೋಟೋಗಳಲ್ಲಿ ಮಹಿಳಾ ನಾಯಕಿಯೊಂದಿಗೆ ಕಾಣಿಸಿಕೊಂಡ ನಾಯಕನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿದೆ.

Tags

Assam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X