Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಭೀಮಾ ನದಿ ನೀರಿನ ಗುಣಮಟ್ಟ ಕುಸಿತ:...

ಭೀಮಾ ನದಿ ನೀರಿನ ಗುಣಮಟ್ಟ ಕುಸಿತ: ಸಾರ್ವಜನಿಕರು ನೀರನ್ನು ಬಿಸಿ ಮಾಡಿ ಬಳಸುವಂತೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 May 2026 4:43 PM IST
share
ಭೀಮಾ ನದಿ ನೀರಿನ ಗುಣಮಟ್ಟ ಕುಸಿತ: ಸಾರ್ವಜನಿಕರು ನೀರನ್ನು ಬಿಸಿ ಮಾಡಿ ಬಳಸುವಂತೆ ಸೂಚನೆ

ಕಲಬುರಗಿ: ಕಲಬುರಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಭೀಮಾ ನದಿಯಲ್ಲಿ ಒಳಹರಿವು ಸ್ಥಗಿತಗೊಂಡಿರುವ ಹಿನ್ನೆಲೆ ನದಿಯ ನೀರು ಪಾಚಿಗಟ್ಟಿರುವುದರಿಂದ ನೀರಿನ ಗುಣಮಟ್ಟದಲ್ಲಿ ವ್ಯತ್ಯಾಸ ಉಂಟಾಗಿರುವ ಸಾಧ್ಯತೆ ಇದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‌ಎಂಪಿ–ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರಕ್ಕೆ ಸರಬರಾಜು ಮಾಡಲಾಗುತ್ತಿರುವ ನೀರನ್ನು ಶುದ್ಧೀಕರಿಸಿ ಸೂಪರ್ ಕ್ಲೋರಿನೇಷನ್ ಪ್ರಕ್ರಿಯೆ ಮೂಲಕ ವಿತರಿಸಲಾಗುತ್ತಿದ್ದರೂ, ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ಕುಡಿಯುವ ಮೊದಲು ನೀರನ್ನು ಕಡ್ಡಾಯವಾಗಿ ಬಿಸಿ ಮಾಡಿ, ಆರಿಸಿ ಹಾಗೂ ಸೋಸಿ ಬಳಸುವಂತೆ ಮನವಿ ಮಾಡಿದ್ದಾರೆ.

ನಗರದ ನಾಗರಿಕರು ತಮ್ಮ ಮನೆಗಳ ನಳ್ಳಿ ಸಂಪರ್ಕಗಳಿಗೆ ತೊಟ್ಟಿಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಕಲುಷಿತ ನೀರು ಸಂಗ್ರಹವಾಗುವ ಸಾಧ್ಯತೆ ಇದ್ದು, ಅದೇ ನೀರು ಮತ್ತೆ ಪೈಪ್‌ಲೈನ್‌ಗೆ ಸೇರಿ ಇತರ ಗ್ರಾಹಕರಿಗೂ ತಲುಪುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ.

ಇದಲ್ಲದೆ, ನೀರಿನ ತೊಟ್ಟಿಗಳನ್ನು ಅಳವಡಿಸುವುದರಿಂದ ನೀರು ವ್ಯರ್ಥವಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ. ಈ ಕಾರ್ಯದಲ್ಲಿ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‌ಸಿ ಹಾಗೂ ಎಲ್ ಆಂಡ್ ಟಿ ಲಿಮಿಟೆಡ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

Tags

BhimaRiver
share
ವಾರ್ತಾಭಾರತಿ
ವಾರ್ತಾಭಾರತಿ
Next Story
X