Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. LIVE UPDATES - ಯಾರ ಕೊರಳಿಗೆ ಬಿʼಹಾರʼ?

LIVE UPDATES - ಯಾರ ಕೊರಳಿಗೆ ಬಿʼಹಾರʼ?

ವಾರ್ತಾಭಾರತಿವಾರ್ತಾಭಾರತಿ14 Nov 2025 8:05 AM IST
share
LIVE UPDATES - ಯಾರ ಕೊರಳಿಗೆ ಬಿʼಹಾರʼ?

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮನೆಮಾಡಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಂತರ ನಡೆದ ಈ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಮುಂದಿನ ಸರ್ಕಾರ ರಚಿಸಲು ಯಾರಿಗೆ ಜನಮನ್ನಣೆ ಸಿಗಲಿದೆ ಎಂಬ ಕುತೂಹಲ ತೀವ್ರಗೊಂಡಿದೆ.

ಈ ಬಾರಿ ಎರಡು ಹಂತಗಳಲ್ಲಿ ನಡೆದ ಮತದಾನದಲ್ಲಿ ಒಟ್ಟು ಶೇ 66.91 ಮತದಾನ ದಾಖಲಾಗಿದೆ. ಇದು ಬಿಹಾರ ಚುನಾವಣಾ ಇತಿಹಾಸದಲ್ಲೇ ಗರಿಷ್ಠ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಮೊದಲ ಹಂತದಲ್ಲಿ 65.08% ಮತ್ತು ಎರಡನೇ ಹಂತದಲ್ಲಿ 68.76% ಮತದಾನವಾಗಿದ್ದು, ವಿಶೇಷವಾಗಿ ಮಹಿಳಾ ಮತದಾರರು ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸಿರುವುದು ಈ ಚುನಾವಣೆಯ ವೈಶಿಷ್ಟ್ಯ.

ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಪ್ರಶ್ನೆಗೆ ಶುಕ್ರವಾರ ಉತ್ತರ ಸಿಗಲಿದ್ದು, ರಾಘೋಪುರ ಮತ್ತು ತಾರಾಪುರ ಕ್ಷೇತ್ರಗಳ ಸುತ್ತ ತಿರುಗುತ್ತಿವೆ. ರಾಘೋಪುರದಲ್ಲಿ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್‌ ಮತ್ತು ತಾರಾಪುರದಲ್ಲಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಮುಖಾಮುಖಿಯಾಗಿರುವುದು ಈ ಕುತೂಹಲಕ್ಕೆ ಕಾರಣ.

ಈ ಬಾರಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಲಾಲೂ ಪ್ರಸಾದ್‍ ಯಾದವ್‌ ಮತ್ತು ರಾಬ್ಡಿ ದೇವಿ ಅವರು ಚುನಾವಣೆಗೆ ಅಖಾಡಕ್ಕಿಳಿದಿಲ್ಲ. ನಿತೀಶ್‌ ಕುಮಾರ್‌ ಮತ್ತು ರಾಬ್ಡಿ ದೇವಿ ಈಗಾಗಲೇ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಲಾಲೂ ಪ್ರಸಾದ್‌ ಅವರಿಗೆ ಸ್ಪರ್ಧಿಸಲು ಅನರ್ಹತೆ ಇದೆ.

Live Updates

2025-11-14 02:35:18
  • 14 Nov 2025 10:39 AM IST

    ರಘುನಾಥಪುರದಲ್ಲಿ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಆರ್‌ಜೆಡಿಯ ಒಸಾಮಾ ಶಹಾಬ್ 725 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

    • FB Share
    • Twitter Share
    • Whatsapp Share
  • 14 Nov 2025 10:33 AM IST

    ಮುಜಾಫರ್‌ಪುರದಲ್ಲಿ ಬಿಜೆಪಿಯ ರಂಜನ್‌ಕುಮಾರ್‌ ಮುನ್ನಡೆ

    • FB Share
    • Twitter Share
    • Whatsapp Share
  • 14 Nov 2025 10:32 AM IST

    ಲಖಿಸರಾಯ್ ಕ್ಷೇತ್ರದಲ್ಲಿ ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾಗೆ ಹಿನ್ನಡೆ

    • FB Share
    • Twitter Share
    • Whatsapp Share
  • 14 Nov 2025 10:23 AM IST

        RJD 59, ಕಾಂಗ್ರೆಸ್‌ 14, CPI ಮತ್ತು CPI(M) ತಲಾ 1 ಕ್ಷೇತ್ರಗಳಲ್ಲಿ ಮುನ್ನಡೆ. VIP ಗೆ ಒಂದು ಕ್ಷೇತ್ರದಲ್ಲಿ ಮುನ್ನಡೆ 

    • FB Share
    • Twitter Share
    • Whatsapp Share
  • 14 Nov 2025 10:22 AM IST

    BJP 71 ಕ್ಷೇತ್ರಗಲ್ಲಿ ಮುನ್ನಡೆ, JDU 72 ಕ್ಷೇತ್ರಗಳಲ್ಲಿ ಮುನ್ನಡೆ, LJPV 14, HAM(S) 3, RLM 1 ಕ್ಷೇತ್ರದಲ್ಲಿ ಮುನ್ನಡೆ

    • FB Share
    • Twitter Share
    • Whatsapp Share
  • 14 Nov 2025 10:11 AM IST

    NDA 162, ಮಹಾಘಟಬಂಧನ್‌ 77  ಕ್ಷೇತ್ರಗಳಲ್ಲಿ ಮುನ್ನಡೆ

    • FB Share
    • Twitter Share
    • Whatsapp Share
  • 14 Nov 2025 9:43 AM IST

    NDAಗೆ 156, ಮಹಾಘಟಬಂಧನ್‌ ಗೆ 78 ಕ್ಷೇತ್ರಗಳಲ್ಲಿ ಮುನ್ನಡೆ

    • FB Share
    • Twitter Share
    • Whatsapp Share
  • 14 Nov 2025 9:35 AM IST

    NDA 157, ಮಹಾಘಟಬಂಧನ್‌ 75 ಕ್ಷೇತ್ರಗಳಲ್ಲಿ ಮುನ್ನಡೆ

    • FB Share
    • Twitter Share
    • Whatsapp Share
  • 14 Nov 2025 9:33 AM IST

    ಹಾಜಿಪುರದಲ್ಲಿ ಬಿಜೆಪಿಯ ಅವಧೇಶ್ ಸಿಂಗ್ ಮುನ್ನಡೆ 

    • FB Share
    • Twitter Share
    • Whatsapp Share
  • 14 Nov 2025 9:33 AM IST

    ಬಿಸ್ಫಿಯಲ್ಲಿ ಬಿಜೆಪಿಯ ಹರಿಭೂಷಣ್ ಠಾಕೂರ್ ಬಾಚೋಲ್ ಮುನ್ನಡೆ  

    • FB Share
    • Twitter Share
    • Whatsapp Share
Next Updates Previous Updates
share
ವಾರ್ತಾಭಾರತಿ
ವಾರ್ತಾಭಾರತಿ
Next Story
X