Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಸಿಎಂ ಕೇಜ್ರಿವಾಲ್‌ ಜೈಲಿನಿಂದಲೇ...

ದಿಲ್ಲಿ ಸಿಎಂ ಕೇಜ್ರಿವಾಲ್‌ ಜೈಲಿನಿಂದಲೇ ಕರ್ತವ್ಯ ನಿಭಾಯಿಸಬಹುದೇ?; ಜೈಲಿನ ನಿಯಮಗಳು ಏನು ಹೇಳುತ್ತವೆ?

ವಾರ್ತಾಭಾರತಿವಾರ್ತಾಭಾರತಿ22 March 2024 4:12 PM IST
share
ದಿಲ್ಲಿ ಸಿಎಂ ಕೇಜ್ರಿವಾಲ್‌ ಜೈಲಿನಿಂದಲೇ ಕರ್ತವ್ಯ ನಿಭಾಯಿಸಬಹುದೇ?; ಜೈಲಿನ ನಿಯಮಗಳು ಏನು ಹೇಳುತ್ತವೆ?

ಹೊಸದಿಲ್ಲಿ: ದಿಲ್ಲಿ ಮದ್ಯ ನೀತಿ ಹಗರಣದಲ್ಲಿ ಗುರುವಾರ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಜೈಲಿನಲ್ಲಿದ್ದುಕೊಂಡೇ ಸಿಎಂ ಕರ್ತವ್ಯ ನಿರ್ವಹಿಸಬಹುದೇ ಎಂಬ ಪ್ರಶ್ನೆ ಎದ್ದಿದೆ. ಯಾವುದೇ ಕಾನೂನು ಈ ನಿಟ್ಟಿನಲ್ಲಿ ಅಡ್ಡಿಯಾಗದೇ ಇದ್ದರೂ ಜೈಲಿನ ಮಾರ್ಗಸೂಚಿಗಳು ಸಿಎಂ ಕಾರ್ಯಭಾರ ನಿರ್ವಹಿಸುವುದನ್ನು ಕಷ್ಟಕರವಾಗಿಸಬಹುದು.

ಕೈದಿಯೊಬ್ಬರಿಗೆ ವಾರದಲ್ಲಿ ಎರಡು ಬಾರಿ ಮಾತ್ರ ತಮ್ಮ ಕುಟುಂಬ, ಸ್ನೇಹಿತರು ಅಥವಾ ಸಹವರ್ತಿಗಳನ್ನು ಭೇಟಿಯಾಗಬಹುದು. ಈ ನಿರ್ಬಂಧಗಳೊಂದಿಗೆ ಸಿಎಂ ಕರ್ತವ್ಯ ನಿಭಾಯಿಸುವುದು ಕಷ್ಟವಾಗಬಹುದು ಎಂದು ತಿಹಾರ್‌ ಜೈಲಿನ ಮಾಜಿ ಅಧಿಕಾರಿಯೊಬ್ಬರು ಹೇಳುತ್ತಾರೆ.

ದಿಲ್ಲಿಯ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ಯಾವುದೇ ಕಟ್ಟಡವನ್ನು ಜೈಲಾಗಿ ಪರಿವರ್ತಿಸುವ ಅಧಿಕಾರವಿರುವುದಿಂದ ಗೃಹ ಬಂಧನದಲ್ಲಿ ತಮ್ಮನ್ನು ಇರಿಸಲು ಅನುಮತಿಸಲು ಕೇಜ್ರಿವಾಲ್‌ ಕೋರಬಹುದು. ಹೀಗಾದಲ್ಲಿ ಮಾತ್ರ ಕೇಜ್ರಿವಾಲ್‌ ತಮ್ಮ ನಿವಾಸದಿಂದಲೇ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದು ಎಂದೂ ಆ ಅಧಿಕಾರಿ ಹೇಳುತ್ತಾರೆ.

ಕೇಜ್ರಿವಾಲ್‌ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಆ ಬಗ್ಗೆ ಸಂಶಯ ಬೇಡ, ಎಂದು ದಿಲ್ಲಿ ಸಚಿವೆ ಆತಿಶಿ ಹೇಳಿದ್ದಾರೆ.

ಆದರೆ ಕೇಜ್ರಿವಾಲ್‌ ರಾಜೀನಾಮೆ ನೀಡದೇ ಇದ್ದರೆ ಅದರ ಪರಿಣಾಮಗಳ ಬಗ್ಗೆ ಕೇಂದ್ರ ಗೃಹಸಚಿವಾಲಯ ಪರಿಶೀಲಿಸುತ್ತಿದೆ. ಅವರನ್ನು ಕೇಂದ್ರ ವಜಾಗೊಳಿಸಬಹುದು ಎಂದೂ ಕಾನೂನು ತಜ್ಞರು ಹೇಳುತ್ತಾರೆ. ಬಂಧಿತರಾದ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸುವ ಪ್ರಕ್ರಿಯೆಯ ಬಗ್ಗೆಯೂ ಹಲವು ತಜ್ಞರು ನೆನಪಿಸುತ್ತಾರೆ.

Tags

Arvind Kejriwal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X