Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫಾ ಮೇಲೆ ಇಸ್ರೇಲ್ ದಾಳಿ:...

ರಫಾ ಮೇಲೆ ಇಸ್ರೇಲ್ ದಾಳಿ: ಫೆಲೆಸ್ತೀನಿಯನ್ನರಿಗೆ ಬೆಂಬಲ ಸೂಚಿಸಿದ ಸಿನಿಮಾ ತಾರೆಯರು

ವಾರ್ತಾಭಾರತಿವಾರ್ತಾಭಾರತಿ28 May 2024 11:33 PM IST
share
ರಫಾ ಮೇಲೆ ಇಸ್ರೇಲ್ ದಾಳಿ: ಫೆಲೆಸ್ತೀನಿಯನ್ನರಿಗೆ ಬೆಂಬಲ ಸೂಚಿಸಿದ ಸಿನಿಮಾ ತಾರೆಯರು

ಮುಂಬೈ: ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಇಸ್ರೇಲ್ ನಡೆಸುತ್ತಿರುವ ವಾಯು ದಾಳಿಯ ವಿರುದ್ಧ ಜಗತ್ತಿನಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇದೀಗ ವಿಶ್ವಾದ್ಯಂತ 'All eyes on Rafah' ಅಭಿಯಾನವು ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮರ ಪತ್ನಿ ರಿತಿಕಾ ಶರ್ಮ ಕೂಡಾ 'ಆಲ್ ಐಸ್ ಆನ್ ರಫಾ' ಪೋಸ್ಟರನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡು, ನಂತರ ಅಳಿಸಿ ಹಾಕಿದ್ದರು.

ಇತ್ತ ಬಾಲಿವುಡ್‌ನಲ್ಲೂ ಕೂಡಾ ರಫಾ ಮೇಲಿನ ಇಸ್ರೇಲ್ ದಾಳಿಯ ವಿರುದ್ಧದ ಪ್ರತಿಭಟನೆಯ ಧ್ವನಿಗಳು ಸದ್ದು ಮಾಡುತ್ತಿವೆ. ಬಾಲಿವುಡ್ ನಟಿ ಮಲೈಕಾ ಅರೋರ, 'There is no such thing as killing children legally' (ಮಕ್ಕಳನ್ನು ಕಾನೂನಾತ್ಮಕವಾಗಿ ಕೊಲ್ಲುವುದಕ್ಕಿಂತ ಹೇಯವಾದುದು ಮತ್ತೊಂದಿಲ್ಲ) ಎಂದು ಗಾಝಾ ಮೇಲಿನ ಇಸ್ರೇಲ್ ದಾಳಿಯನ್ನು ಕಟುವಾಗಿ ಖಂಡಿಸಿದ್ದಾರೆ.

ಅವರಲ್ಲದೇ, ನಟ ವರುಣ್ ಧವನ್‌, ನಟಿಯರಾದ ಮಾಧುರಿ ದೀಕ್ಷಿತ್‌, ಹನ್ಸಿಕಾ ಮೋಟ್ವಾನಿ, ಇಲಿಯಾನಾ ಡಿ'ಕ್ರೂಝ್, ಸೋನಂ ಕಪೂರ್‌, ರಾಕುಲ್‌ ಪ್ರೀತ್‌ ಸಿಂಗ್‌, ತೃಪ್ತಿ ದಿಮ್ರಿ ಹಾಗೂ ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್‌, ಕಾಮಿಡಿಯನ್‌ ವೀರ್‌ ದಾಸ್‌ ಕೂಡಾ 'ಆಲ್ ಐಸ್ ಆನ್ ರಫಾ' ಪೋಸ್ಟರನ್ನು ಹಂಚಿಕೊಂಡು, ಗಾಝಾದಲ್ಲಿನ ಫೆಲೆಸ್ತೀನಿಯನ್ನರ ಪರ ತಮ್ಮ ಬೆಂಬಲ ಸೂಚಿಸಿದ್ದಾರೆ.

ತನ್ನ ಮಿತ್ರ ರಾಷ್ಟ್ರವಾದ ಅಮೆರಿಕದ ಎಚ್ಚರಿಕೆ ಹಾಗೂ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿಗೂ ಕವಡೆ ಕಾಸಿನ ಕಿಮ್ಮತ್ತು ನೀಡದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಗಾಝಾ ಮೇಲಿನ ಆಕ್ರಮಣವನ್ನು ಮುಂದುವರಿಸಿದ್ದಾರೆ. ನೆತನ್ಯಾಹು ಅವರ ಈ ನಡೆಯು ಜಾಗತಿಕ ಮಟ್ಟದಲ್ಲಿ ವ್ಯಾಪಕ ಖಂಡನೆಗೊಳಗಾಗಿದೆ.

























share
ವಾರ್ತಾಭಾರತಿ
ವಾರ್ತಾಭಾರತಿ
Next Story
X