ಹೊಸದಿಲ್ಲಿ : ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಿನ್ನೆಲೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.