Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಹುದ್ದೆಯಲ್ಲಿ ಕಾಂಗ್ರೆಸ್ ಗೆ...

ಪ್ರಧಾನಿ ಹುದ್ದೆಯಲ್ಲಿ ಕಾಂಗ್ರೆಸ್ ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ18 July 2023 1:42 PM IST
share
ಪ್ರಧಾನಿ ಹುದ್ದೆಯಲ್ಲಿ ಕಾಂಗ್ರೆಸ್ ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತ ಪಕ್ಷದ ಬಿಜೆಪಿ ಅಧ್ಯಕ್ಷರಾದ ಜೆ.ಪಿ. ನಡ್ಡಾ ಹಾಗೂ ಪಕ್ಷದ ನಾಯಕರು ಹಳೆಯ ಮಿತ್ರರನ್ನು ಒಟ್ಟುಗೂಡಿಸಲು “ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ” ಎಂದು ಹೇಳಿದರು.

"ನಮ್ಮೊಂದಿಗೆ 26 ಪಕ್ಷಗಳಿದ್ದು, 11 ರಾಜ್ಯಗಳಲ್ಲಿ ನಮ್ಮ ಸರಕಾರವಿದೆ. ಬಿಜೆಪಿ ಸ್ವಂತ ಶಕ್ತಿಯಿಂದ 303 ಸ್ಥಾನಗಳನ್ನು ಪಡೆಯಲಿಲ್ಲ, ಮಿತ್ರಪಕ್ಷಗಳ ಮತಗಳನ್ನು ಬಳಸಿ ನಂತರ ಅವುಗಳನ್ನು ತಿರಸ್ಕರಿಸಿದೆ" ಎಂದು ಖರ್ಗೆ ಪ್ರತಿಪಕ್ಷಗಳ ಸಭೆಯಲ್ಲಿ ಹೇಳಿದರು ಎಂದು NDTV ವರದಿ ಮಾಡಿದೆ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಕುರಿತಂತೆ ರೂಪರೇಖೆಗಳನ್ನು ನಿರ್ಧರಿಸಲು 26 ವಿರೋಧ ಪಕ್ಷಗಳ ಪ್ರಮುಖ ನಾಯಕರು ಬೆಂಗಳೂರಿನಲ್ಲಿ ಜಮಾಯಿಸಿದ್ದಾರೆ. ಇಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಔಪಚಾರಿಕ ಮಾತುಕತೆ ನಡೆಯಲಿದೆ.

ಬೆಂಗಳೂರಿನಲ್ಲಿ ಸೋಮವಾರ ದಿನವಿಡೀ ಜಮಾಯಿಸಿದ ಮುಖಂಡರು ಸಂಜೆ ಔತಣಕೂಟ ನಡೆಸಿ ಮಂಗಳವಾರದ ರಹಸ್ಯ ಮಾತುಕತೆಯ ಕಾರ್ಯಸೂಚಿಯನ್ನು ಅಧಿಕೃತಗೊಳಿಸಿದರು.

ಯುಪಿಎ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರನ್ನು ಪ್ರತಿಪಕ್ಷಗಳ ಒಕ್ಕೂಟದ ಅಧ್ಯಕ್ಷರನ್ನಾಗಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Tags

Mallikarjuna Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X