Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check : ಪ್ರಧಾನಿ ಮೋದಿ ಮತಗಳಿಗಾಗಿ...

Fact Check : ಪ್ರಧಾನಿ ಮೋದಿ ಮತಗಳಿಗಾಗಿ ಮೂರು ತಿಂಗಳ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆ ನೀಡುತ್ತಿದ್ದಾರೆಯೇ? ಇಲ್ಲಿದೆ ವಾಸ್ತವಾಂಶ

ವಾರ್ತಾಭಾರತಿವಾರ್ತಾಭಾರತಿ25 Oct 2023 7:54 PM IST
share
Fact Check : ಪ್ರಧಾನಿ ಮೋದಿ ಮತಗಳಿಗಾಗಿ ಮೂರು ತಿಂಗಳ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆ ನೀಡುತ್ತಿದ್ದಾರೆಯೇ? ಇಲ್ಲಿದೆ ವಾಸ್ತವಾಂಶ

ಹೊಸದಿಲ್ಲಿ: 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಸಂದೇಶವೊಂದು ವಾಟ್ಸ್ ಆ್ಯಪ್, ಫೇಸ್ ಬುಕ್ ಹಾಗೂ ಎಕ್ಸ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷವು ಎಲ್ಲ ಭಾರತೀಯ ಮೊಬೈಲ್ ಬಳಕೆದಾರರಿಗೆ ಮೂರು ತಿಂಗಳ ಉಚಿತ ರೀಚಾರ್ಜ್ ಕೊಡುಗೆ ನೀಡುತ್ತಿದೆ ಎಂದು. ಈ ಕೊಡುಗೆಯನ್ನು ಪ್ರಚಾರ ಮಾಡುತ್ತಿರುವ ಅಂತರ್ಜಾಲ ಕೊಂಡಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಬಿಜೆಪಿ ಉಚಿತ ರೀಚಾರ್ಜ್ ಯೋಜನೆ: 2024ರ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ನೀಡಿ, ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ಭಾರತೀಯ ಬಳಕೆದಾರರಿಗೂ ಉಚಿತ ರೀಚಾರ್ಜ್ ಕೊಡುಗೆ ನೀಡುತ್ತಿದ್ದಾರೆ. ಮೂರು ತಿಂಗಳ ಉಚಿತ ರೀಚಾರ್ಜ್ ಕೊಡುಗೆಯನ್ನು ಪಡೆಯಲು ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ (ಕೊನೆಯ ದಿನಾಂಕ ಅಕ್ಟೋಬರ್ 31, 2023) ಎಂದು ಆ ಸಂದೇಶದಲ್ಲಿ ಹೇಳಲಾಗಿದೆ.

Fact Check:

ಈ ಕುರಿತು Fact Check ನಡೆಸಿದಾಗ ಪ್ರತಿ ಮೊಬೈಲ್ ಸೇವಾದಾರರು ವಿಭಿನ್ನ ರೀಚಾರ್ಜ್ ಯೋಜನೆಗಳನ್ನು ಹೊಂದಿದ್ದು, ಸಂದೇಶದೊಂದಿಗೆ ಒದಗಿಸಲಾಗಿರುವ ಕೊಂಡಿಯು ವಿಶ್ವಾಸಾರ್ಹವಾಗಿಲ್ಲ ಎಂಬುದು ಪತ್ತೆಯಾಗಿದೆ.ಬಿಜೆಪಿಯಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಜನರೆದುರು ಇಂತಹ ಕೊಡುಗೆಯನ್ನು ಮಂಡಿಸಿಲ್ಲ. ಅಂತಹ ಯಾವುದೇ ಸಂದೇಶವು ಬಿಜೆಪಿಯ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಾಗಲಿ ಅಥವಾ ಅಧಿಕೃತ ಅಂತರ್ಜಾಲ ತಾಣದಲ್ಲಾಗಲಿ, ಮೂರು ತಿಂಗಳ ಕಾಲ ಉಚಿತ ಮೊಬೈಲ್ ರೀಚಾರ್ಜ್ ಒದಗಿಸಲಾಗುವುದು ಎಂದು ಹೇಳಿರುವುದು ಕಂಡು ಬಂದಿಲ್ಲ ಎಂದು newsable.asianetnews.com ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಕೊಂಡಿಯ ನೈಜತೆಯನ್ನೂ ಪರಿಶೀಲಿಸಲಾಗಿದೆ. ಬಿಜೆಪಿಯ ಅಧಿಕೃತ ಅಂತರ್ಜಾಲ ತಾಣದ ಗುರುತು www.bjp.org ಆಗಿದೆ. ಆದರೆ, ಉಚಿತ ರೀಚಾರ್ಜ್ ಕೊಡುಗೆಯನ್ನು ಪ್ರಕಟಿಸಿರುವ ಸಂದೇಶವನ್ನು ಒಳಗೊಂಡಿರುವ ಅಂತರ್ಜಾಲ ತಾಣದ ಯುಆರ್‍ಎಲ್ ಕೊಂಡಿಯು http://www.bjp.org@bjp2024 ಎಂದಾಗಿದೆ. ಈ ಅಂತರ್ಜಾಲ ತಾಣದ ಡೊಮೈನ್ ಅಮೆರಿಕಾದ್ದಾಗಿದೆ. ಇದರೊಂದಿಗೆ ಮೇಲಿನ ಅಂತರ್ಜಾಲದಲ್ಲಿ ಪ್ರಕಟವಾಗಿರುವ ಸಂದೇಶವು ಬಿಜೆಪಿಯದ್ದಾಗಲಿ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ್ದಲ್ಲ ಎಂಬುದು ದೃಢಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X