Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಕೆಟ್ ಪಂದ್ಯದ ವೇಳೆ ಜಗಳ: ಅಪ್ರಾಪ್ತ...

ಕ್ರಿಕೆಟ್ ಪಂದ್ಯದ ವೇಳೆ ಜಗಳ: ಅಪ್ರಾಪ್ತ ವಯಸ್ಕರಿಂದ ಸಹ ಆಟಗಾರನ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ25 Feb 2026 8:10 AM IST
share
ಕ್ರಿಕೆಟ್ ಪಂದ್ಯದ ವೇಳೆ ಜಗಳ: ಅಪ್ರಾಪ್ತ ವಯಸ್ಕರಿಂದ ಸಹ ಆಟಗಾರನ ಹತ್ಯೆ

ಹೊಸದಿಲ್ಲಿ: ಕ್ರಿಕೆಟ್ ಪಂದ್ಯದಲ್ಲಿ ಆರಂಭವಾದ ಅಪ್ರಾಪ್ತ ವಯಸ್ಸಿನ ಮೂವರ ಜಗಳ ಒಬ್ಬ ಸಹ ಆಟಗಾರನ ಕೊಲೆಯಲ್ಲಿ ಕೊನೆಗೊಂಡಿರುವ ಪ್ರಕರಣ ಪಶ್ಚಿಮ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ 15 ವರ್ಷದ ಯುವಕ ಮೃತಪಟ್ಟಿದ್ದು, 12, 13 ಹಾಗೂ 17 ವರ್ಷದ ಮೂವರನ್ನು ಈ ಸಂಬಂಧ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸೋಮವಾರ ಸಂಜೆ ಪಶ್ಚಿಮ ದೆಹಲಿಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಕ್ರಿಕೆಟ್ ಆಡುವ ವೇಳೆ ಸಂತ್ರಸ್ತ ಬಾಲಕ ಹಾಗೂ ಮತ್ತೊಬ್ಬ 12 ವರ್ಷದ ಬಾಲಕ ವಾಗ್ವಾದ ನಡೆಸಿದ್ದಾರೆ. ಬಳಿಕ ಈ ವಾಕ್ಸಮರ ದೈಹಿಕ ಸಂಘರ್ಷವಾಗಿ ಮಾರ್ಪಟ್ಟಿದೆ. 12 ವರ್ಷದ ಬಾಲಕ ಮನೆಗೆ ಹೋಗಿ 13 ಹಾಗೂ 17 ವರ್ಷದ ತನ್ನ ಸಹೋದರ ಸಂಬಂಧಿಗಳಿಗೆ ಮಾಹಿತಿ ನೀಡಿದ್ದಾನೆ. ಇದನ್ನು ಆಧರಿಸಿ ಸಂತ್ರಸ್ತ ಬಾಲಕನ ಜತೆ ಈ ಮೂವರು ಜಗಳಕ್ಕೆ ಬಂದಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಸಂಘರ್ಷದಲ್ಲಿ ತಳ್ಳಾಟ- ಗುದ್ದಾಟ ನಡದಿದ್ದು, ಸಂತ್ರಸ್ತ ಬಾಲಕನ ತಲೆ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಗಿ ಪಶ್ಚಿಮ ವಲಯದ ಡಿಸಿಪಿ ದರಾಡೆ ಶರದ್ ಭಾಸ್ಕರ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

Tags

Fightcricket matchmurder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X