Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಪವನ್ ಚಿನ್ನಕ್ಕೀಗ ಲಕ್ಷಕ್ಕಿಂತ...

ಒಂದು ಪವನ್ ಚಿನ್ನಕ್ಕೀಗ ಲಕ್ಷಕ್ಕಿಂತ ಕಡಿಮೆ ದರ!

ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದ ಚಿನ್ನ-ಬೆಳ್ಳಿ ಬೆಲೆ; ಮಂಗಳೂರಿನಲ್ಲಿ ಇಂದಿನ ದರವೆಷ್ಟು?

ಎನ್ ಕೆ ಸುಪ್ರಭಾಎನ್ ಕೆ ಸುಪ್ರಭಾ17 Nov 2026 11:30 AM IST
share
ಒಂದು ಪವನ್ ಚಿನ್ನಕ್ಕೀಗ ಲಕ್ಷಕ್ಕಿಂತ ಕಡಿಮೆ ದರ!

ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ್ದ ಚಿನ್ನ-ಬೆಳ್ಳಿಯ ದರ ಇಂದು ಈ ವರ್ಷದ ಕನಿಷ್ಠ ದರಕ್ಕೆ ಇಳಿದಿದೆ. ಜನವರಿ ನಂತರದಲ್ಲಿ ಜಾಗತಿಕ ಭೌಗೋಳಿಕ- ರಾಜಕೀಯ ಉದ್ವಿಗ್ನತೆಗಳ ನಡುವೆ ಚಿನ್ನ-ಬೆಳ್ಳಿ ದರ ಕುಸಿತದ ಹಾದಿಯಲ್ಲಿದೆ. ಈ ಹಿಂದೆ ಜೂನ್‌ನಲ್ಲಿ ವರ್ಷದ ಕನಿಷ್ಠ ದರ ದಾಖಲಿಸಿದ ನಂತರ ಜುಲೈನಿಂದ ಸೆಪ್ಟೆಂಬರ್ ನಡುವೆ ಹೆಚ್ಚು ಕುಸಿತ ಕಾಣದೆ ಸ್ಥಿರವಾಗಿತ್ತು. ಅಕ್ಟೋಬರ್ ತಿಂಗಳಿಡೀ ಕುಸಿತದ ಜೊತೆಗೆ ಸಾಗಿದ್ದ ಚಿನ್ನ-ಬೆಳ್ಳಿಯ ದರದಲ್ಲಿ, ಅಕ್ಟೋಬರ್ ಕೊನೆಯ ವಾರದಲ್ಲಿ ಸ್ವಲ್ಪ ಸ್ಥಿರತೆ ಕಂಡುಬಂದಿತ್ತು. ಕಳೆದ ನವೆಂಬರ್ 10ರಿಂದ ಮತ್ತೆ ಕುಸಿತದತ್ತ ಸಾಗುತ್ತಿದೆ. ಇಂದು ವರ್ಷದ ಅತಿ ಕನಿಷ್ಠ ದರ ದಾಖಲಿಸಿದೆ.

ಬಲವಾದ ಡಾಲರ್ ಮೌಲ್ಯದ ನಡುವೆಯೂ ಚಿನ್ನದ ಬೆಲೆ ಒಂದು ವರ್ಷದ ಕನಿಷ್ಠ ಮಟ್ಟದ ಸಮೀಪ ಸ್ಥಿರವಾಗಿದೆ. ಬೆಳ್ಳಿ ಕೂಡ ಸ್ಥಿರತೆ ಕಾಯ್ದುಕೊಂಡಿದೆ. ಈಗಿನ ಇಳಿಕೆಯ ಕಾರಣದಿಂದ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ವಾರದ ನಷ್ಟವನ್ನು ದಾಖಲಿಸಿವೆ.

ವರ್ಷದ ಕನಿಷ್ಠ ದರ ದಾಖಲಿಸಿದ ಚಿನ್ನ

ಅಮೆರಿಕದ ಫೆಡರಲ್ ರಿಸರ್ವ್ ಸಭೆಯ ವಿವರಗಳು, ಪ್ರಮುಖ ಆರ್ಥಿಕತೆಗಳ ಹಣದುಬ್ಬರದ ದತ್ತಾಂಶ ಮತ್ತು ಚೀನಾದ ಕೈಗಾರಿಕಾ ಉತ್ಪಾದನಾ ಅಂಕಿ-ಅಂಶಗಳ ಮೇಲೆ ಚಿನ್ನ-ಬೆಳ್ಳಿಯ ಬೆಲೆ ಅವಲಂಬಿಸಿದೆ. ಅಂತಾರಾಷ್ಟ್ರೀಯ ಚಿನ್ನದ ಬೆಲೆಗಳು ಒಂದು ನಿರ್ದಿಷ್ಟ ಮಿತಿಯೊಳಗೆ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೆ, ದೇಶೀಯ ಮದುವೆ ಸೀಸನ್ ಬೇಡಿಕೆ ಮತ್ತು ಕೇಂದ್ರೀಯ ಬ್ಯಾಂಕ್‌ಗಳ ಖರೀದಿಯು ಚಿನ್ನದ ಬೆಲೆಗೆ ಬೆಂಬಲವಾಗುವ ನಿರೀಕ್ಷೆಯಿದೆ. ಆದರೆ ಬೆಳ್ಳಿ ಭಿನ್ನ ಸವಾಲುಗಳನ್ನು ಎದುರಿಸುತ್ತಿದೆ. ಸೋಲಾರ್ ಸೆಲ್‌ಗಳಲ್ಲಿ ಬೆಳ್ಳಿಗೆ ಪರ್ಯಾಯ ವಸ್ತುಗಳನ್ನು ಬಳಸುತ್ತಿರುವುದು ಮತ್ತು ಆಭರಣ ಬೇಡಿಕೆ ಕುಸಿದಿರುವುದು ಬಳಕೆಯ ಮೇಲೆ ಒತ್ತಡ ಬೀಳುವ ನಿರೀಕ್ಷೆಯಿದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಕುಸಿತ

ನವೆಂಬರ್ 17ರಂದು ಮಂಗಳವಾರ 11 ಗಂಟೆಯ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 76ರೂ. ಇಳಿಕೆಯಾಗಿದ್ದು, 10 ಗ್ರಾಂ ಬೆಲೆ 1,36,040ರೂ.ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 70ರೂ. ಕುಸಿದಿದ್ದು, ಹತ್ತು ಗ್ರಾಂಗೆ 1,24,700ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 57ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,02,030 ರೂ.ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ನವೆಂಬರ್ 17ರಂದು ಮಂಗಳವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 13,604 (-76) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 12,470 (-70) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,203 (-57) ರೂ. ಬೆಲೆಗೆ ಬಂದು ನಿಂತಿದೆ.

ಸ್ಥಿರವಾದ ಬೆಳ್ಳಿಯ ದರ

ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಬೆಳ್ಳಿಯ ಬೆಲೆ ನಂತರ ಕುಸಿತದ ಹಾದಿಯಲ್ಲಿತ್ತು. ಮಂಗಳೂರಿನಲ್ಲಿ ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000ರೂ.ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000ರೂ.ಗೆ ಬಂದು ನಿಂತಿತ್ತು.

ಸೆಪ್ಟೆಂಬರ್‌ ನಂತರದ ವಾರಗಳಲ್ಲಿ ಸ್ವಲ್ಪ ಏರಿಳಿತ ಕಂಡರೂ ಮತ್ತೆ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ಸ್ಥಿರವಾಗಿತ್ತು. ನಂತರ ಅಕ್ಟೋಬರ್ ತಿಂಗಳಲ್ಲಿ ಕುಸಿದ ಬೆಳ್ಳಿಯ ದರ ಅಕ್ಟೋಬರ್ 15ರಂದು ಪ್ರತಿ ಗ್ರಾಂಗೆ 5ರೂ ಇಳಿದು ಮತ್ತೆ ಪ್ರತಿ ಕೆಜಿಗೆ 2,30,000ರೂ.ಗೆ ತಲುಪಿ ಸ್ಥಿರವಾಗಿತ್ತು.

ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಬೆಳ್ಳಿಯ ದರ ಪ್ರತಿ ಕೆಜಿಗೆ 2,00,000ರೂ.ಗೆ ತಲುಪಿತ್ತು. ಅಂದಿನಿಂದ ಅದೇ ಬೆಲೆಗೆ ಸ್ಥಿರವಾಗಿತ್ತು. ನಂತರ ನವೆಂಬರ್ ಆರಂಭದಲ್ಲಿ ಸ್ವಲ್ಪ ಏರಿಳಿತ ಕಂಡರೂ ಕಳೆದ ಶನಿವಾರ ನವೆಂಬರ್ 14ರಂದು ಮತ್ತೆ ಕುಸಿದಿರುವ ಬೆಳ್ಳಿಯ ದರ ಪ್ರತಿ ಕೆಜಿಗೆ 1,95,000 ಕ್ಕೆ ಇಳಿದಿದೆ. ಸೋಮವಾರ ನವೆಂಬರ್ 16ರಂದು ಮತ್ತೆ ಪ್ರತಿ ಗ್ರಾಂಗೆ 5 ರೂ ಇಳಿದಿರುವ ಬೆಳ್ಳಿಯ ದರ ಮತ್ತೆ ಪ್ರತಿ ಕೆಜಿಗೆ 1,90,000ಕ್ಕೆ ಇಳಿದಿದೆ. ಇಂದು ಅದೇ ಬೆಲೆಗೆ ಸ್ಥಿರವಾಗಿದೆ.

ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 13,620 (-75) ರೂ., 22 ಕ್ಯಾರೆಟ್ ಚಿನ್ನದ ದರ 12,485 (-70) ರೂ.

ಮುಂಬೈ: 24 ಕ್ಯಾರೆಟ್ ಚಿನ್ನದ ದರ 13,604 (-76) ರೂ., 22 ಕ್ಯಾರೆಟ್ ಚಿನ್ನದ ದರ 12,470 (-70) ರೂ.

ಅಹ್ಮದಾಬಾದ್‌: 24 ಕ್ಯಾರೆಟ್ ಚಿನ್ನದ ದರ 13,610 (-75) ರೂ., 22 ಕ್ಯಾರೆಟ್ ಚಿನ್ನದ ದರ 12,475 (-70) ರೂ.

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 13,604 (-76) ರೂ., 22 ಕ್ಯಾರೆಟ್ ಚಿನ್ನದ ದರ 12,470 (-70) ರೂ.

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 13,604 (-76) ರೂ., 22 ಕ್ಯಾರೆಟ್ ಚಿನ್ನದ ದರ 12,470 (-70) ರೂ.

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 13,604 (-76) ರೂ., 22 ಕ್ಯಾರೆಟ್ ಚಿನ್ನದ ದರ 12,470 (-70) ರೂ.

ಜೈಪುರ: 24 ಕ್ಯಾರೆಟ್ ಚಿನ್ನದ ದರ 13,620 (-75) ರೂ., 22 ಕ್ಯಾರೆಟ್ ಚಿನ್ನದ ದರ 12,485 (-70) ರೂ.

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 13,620 (-75) ರೂ., 22 ಕ್ಯಾರೆಟ್ ಚಿನ್ನದ ದರ 12,485 (-70) ರೂ.

ಲಕ್ನೋ: 24 ಕ್ಯಾರೆಟ್ ಚಿನ್ನದ ದರ 13,620 (-75) ರೂ., 22 ಕ್ಯಾರೆಟ್ ಚಿನ್ನದ ದರ 12,485 (-70) ರೂ.

ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 13,604 (-76) ರೂ., 22 ಕ್ಯಾರೆಟ್ ಚಿನ್ನದ ದರ 12,470 (-70) ರೂ.

Tags

GoldGold RateMangalurugram goldಚಿನ್ನ
share
ಎನ್ ಕೆ ಸುಪ್ರಭಾ
ಎನ್ ಕೆ ಸುಪ್ರಭಾ

ಎನ್ ಕೆ ಸುಪ್ರಭಾ, ಹಿರಿಯ ಪತ್ರಕರ್ತೆ ಮತ್ತು ಅನುವಾದಕಿ. ಸಮಕಾಲೀನ ವಿದ್ಯಮಾನಗಳು, ರಾಷ್ಟ್ರೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುವ ಉತ್ಸಾಹಿ. ಸುದೀರ್ಘ ಎರಡೂವರೆ ದಶಕಗಳ ಕಾಲ ಮುದ್ರಣ ಹಾಗೂ ಡಿಜಿಟಲ್‌ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ ಅನುಭವಿ. ತರಂಗ ಮತ್ತು ದಿ ಸಂಡೇ ಇಂಡಿಯನ್‌ ಸಾಪ್ತಾಹಿಕ, ಉಷಾಕಿರಣ, ಟೈಮ್ಸ್‌ ಆಫ್‌ ಇಂಡಿಯಾ ಕನ್ನಡ, ಕನ್ನಡಪ್ರಭ, ವಾರ್ತಾಭಾರತಿ ದಿನಪತ್ರಿಕೆಗಳು ಹಾಗೂ ದಿ ಸ್ಟೇಟ್‌, ಈ ದಿನ ಡಿಜಿಟಿಲ್ ಮಾಧ್ಯಮ ಸಂಸ್ಥೆಗಳಲ್ಲಿ ಸಂಪಾದಕೀಯ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಸಿನಿಮಾ, ತಂತ್ರಜ್ಞಾನ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ವರದಿ, ವಿಶ್ಲೇಷಣೆಗಳನ್ನು ಪ್ರಕಟಿಸಿದ್ದಾರೆ.

Next Story
X