ಸ್ಫೋಟಗೊಂಡ ಕಾರಿನಲ್ಲಿದ್ದ ಮೃತದೇಹಗಳ ಮಾದರಿಗಳ ಪರಿಶೀಲನೆ: ಗೃಹ ಸಚಿವ ಅಮಿತ್ ಶಾ ಸೂಚನೆ

Photo: ANI
ಹೊಸದಿಲ್ಲಿ: ದಿಲ್ಲಿಯ ಕೆಂಪುಕೋಟೆಯ ಬಳಿ ಸ್ಫೋಟಗೊಂಡ ಕಾರಿನಲ್ಲಿದ್ದ ಮೃತದೇಹಗಳ ಅವಶೇಷಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಹೋಲಿಕೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಐಎಲ್)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತನಿಖೆಯ ವಿವರಗಳನ್ನು ಸಾಧ್ಯವಿದ್ದಷ್ಟು ಶೀಘ್ರವೇ ನೀಡುವಂತೆ ಅವರು ತಿಳಿಸಿದ್ದಾರೆ.
Next Story





