ಭಾರತ- ಪಾಕ್ ನಡುವೆ ಕದನ ವಿರಾಮ : ದೃಢಪಡಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

Photo | PTI
ಹೊಸದಿಲ್ಲಿ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮವನ್ನು ಭಾರತ ದೃಢಪಡಿಸಿದೆ.
ಸಂಜೆ 5 ಗಂಟೆಯಿಂದ ಕದನ ವಿರಾಮ ಜಾರಿಗೆ ಬರಲಿದೆ. ಎರಡು ದೇಶಗಳ ನಡುವೆ ನೇರವಾಗಿ ಒಪ್ಪಂದಕ್ಕೆ ಬಂದಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿರುವ ಬಗ್ಗೆ ವರದಿಯಾಗಿದೆ.
ಇದಕ್ಕೂ ಮೊದಲು ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮವನ್ನು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದರು.
#WATCH | Delhi: Foreign Secretary Vikram Misri says, "Pakistan's Directors General of Military Operations (DGMO) called Indian DGMO at 15:35 hours earlier this afternoon. It was agreed between them that both sides would stop all firing and military action on land and in the air… pic.twitter.com/k3xTTJ9Zxu
— ANI (@ANI) May 10, 2025
Next Story