Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಾದಕ್ಕೆ ಕಾರಣವಾದ ಕುನಾಲ್ ಕಾಮ್ರಾ...

ವಿವಾದಕ್ಕೆ ಕಾರಣವಾದ ಕುನಾಲ್ ಕಾಮ್ರಾ ಧರಿಸಿದ ‘ಆರೆಸ್ಸೆಸ್ ಟಿ-ಶರ್ಟ್’; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಬಿಜೆಪಿ-ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ26 Nov 2025 3:13 PM IST
share
ವಿವಾದಕ್ಕೆ ಕಾರಣವಾದ ಕುನಾಲ್ ಕಾಮ್ರಾ ಧರಿಸಿದ ‘ಆರೆಸ್ಸೆಸ್ ಟಿ-ಶರ್ಟ್’; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಬಿಜೆಪಿ-ಶಿವಸೇನೆ

ಮುಂಬೈ: ಕಾಮಿಡಿಯನ್ ಕುನಾಲ್ ಕಾಮ್ರಾ ಸಾಮಾಜಿಕ ಮಾಧ್ಯಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ವನ್ನು ಅಪಹಾಸ್ಯ ಮಾಡುವ ಸಂದೇಶವಿರುವ ಟಿ-ಶರ್ಟ್ ಧರಿಸಿದ ಫೋಟೋ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಮತ್ತು ಅದರ ಮಿತ್ರಪಕ್ಷ ಶಿವಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಕಾಮ್ರಾ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

ಸೋಮವಾರ ಕಾಮ್ರಾ ಸಾಮಾಜಿಕ ಜಾಲತಾಣ X ನಲ್ಲಿ ಟಿ-ಶರ್ಟ್ ಧರಿಸಿರುವ ಫೋಟೋವನ್ನು ಪೋಸ್ಟ್ ಮಾಡಿದ್ದರು. ಆರೆಸ್ಸೆಸ್ ಅನ್ನು ಅಪಹಾಸ್ಯ ಮಾಡಿದ್ದಾರೆ ಎನ್ನಲಾದ ಈ ಪೋಸ್ಟ್ ಕೆಲವೇ ಗಂಟೆಗಳಲ್ಲಿ ರಾಜಕೀಯವಾಗಿ ಚರ್ಚೆಗೆ ಕಾರಣವಾಯಿತು.

“ಇಂತಹ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ” ಎಂದು ಬಿಜೆಪಿಯ ಹಿರಿಯ ನಾಯಕ ಚಂದ್ರಶೇಖರ್ ಬವಾಂಕುಲೆ ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಿವಸೇನೆ ಸಚಿವ ಸಂಜಯ್ ಶಿರ್ಸಾತ್, “ಹಿಂದೆಯೂ ಅವರು ಪ್ರಧಾನಿ ಮೋದಿ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡಿದ್ದರು. ಈಗ ನೇರವಾಗಿ ಆರೆಸ್ಸೆಸ್ ವಿರುದ್ಧ ಮಾತನಾಡಲು ಧೈರ್ಯ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಗಂಭೀರವಾಗಿ ಪ್ರತಿಕ್ರಿಯಿಸಬೇಕಾಗಿದೆ” ಎಂದು ಹೇಳಿದರು.

“ಈ ವರ್ಷದ ಆರಂಭದಲ್ಲಿ ಶಿಂಧೆ ವಿರುದ್ಧ ಟೀಕೆ ಮಾಡಿದಾಗ ನಾವು ಪ್ರತಿಕ್ರಿಯಿಸಿದ್ದೇವೆ. ಈಗ ಸಂಘದ ವಿರುದ್ಧವೇ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಾರೆ” ಎಂದು ಅವರು ಉಲ್ಲೇಖಿಸಿದರು.

ತಮ್ಮ ಸ್ಟ್ಯಾಂಡಪ್ ಕಾಮಿಡಿಗಳಲ್ಲಿ ರಾಜಕೀಯ ವ್ಯಂಗ್ಯಕ್ಕೆ ಪ್ರಸಿದ್ಧರಾಗಿರುವ ಕಾಮ್ರಾ, ಶಿಂಧೆ ಕುರಿತು ಮಾಡಿದ ಟೀಕೆಯಿಂದ ಹಿಂದೆಯೂ ವಿವಾದಕ್ಕೊಳಗಾಗಿದ್ದರು. ಮಾರ್ಚ್‌ನಲ್ಲಿ ನಡೆದ ತಮ್ಮ ಸ್ಟ್ಯಾಂಡ್-ಅಪ್ ಶೋದಲ್ಲಿ ಜನಪ್ರಿಯ ಹಿಂದಿ ಹಾಡಿನ ಸಾಹಿತ್ಯವನ್ನು ತಿದ್ದಿ, ಶಿಂಧೆ ಅವರ ರಾಜಕೀಯ ಜೀವನವನ್ನು ವ್ಯಂಗ್ಯವಾಡಿದ್ದರು. ಈ ಟೀಕೆಗೆ ಶಿವಸೇನೆಯ ಆಕ್ರೋಶಕ್ಕೆ ಕಾರಣವಾಗಿದ್ದವು.

Not Clicked at a comedy club ❤️❤️❤️ pic.twitter.com/pV7P83jgEn

— Kunal Kamra (@kunalkamra88) November 24, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X