LIVE | ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ : ಚಿನ್ನ ಬೆಳ್ಳಿ ಬೆಲೆಯಲ್ಲಿ ಇಳಿಕೆ

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರಕಾರದ ಮೊದಲ ಬಜೆಟ್ ಅನ್ನು ಮಂಡಿಸುತ್ತಿದೆ. ಆಂಧ್ರ ಪ್ರದೇಶಕ್ಕೆ 15 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ
Live Updates
- 23 July 2024 11:48 AM IST
ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನ
- 23 July 2024 11:47 AM IST
ಐದು ವರ್ಷಗಳಲ್ಲಿ ಆಯ್ದ ನಗರಗಳಲ್ಲಿ 100 ಸ್ಟ್ರೀಟ್ ಫುಡ್ ಹಬ್‌ಗಳನ್ನು ಅಭಿವೃದ್ಧಿಗೆ ಯೋಜನೆ
- 23 July 2024 11:44 AM IST
30 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ 14 ದೊಡ್ಡ ನಗರಗಳಿಗೆ ಸಾರಿಗೆ ಆಧಾರಿತ ಅಭಿವೃದ್ಧಿ ಯೋಜನೆ
- 23 July 2024 11:43 AM IST
ಇಂಟರ್ನ್‌ಶಿಪ್ ಯೋಜನೆಯಡಿ 5000 ರೂಪಾಯಿಗಳ ಇಂಟರ್ನ್‌ಶಿಪ್ ಭತ್ಯೆ ಮತ್ತು 6,000 ರೂಪಾಯಿಗಳ ಒಂದು ಬಾರಿಯ ಸಹಾಯಧನ
Next Story





