LIVE - ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ: ವಿತ್ತ ಸಚಿವೆ ನಿರ್ಮಲಾ ಸೀತರಾಮನ್

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಒಂಭತ್ತನೇ ಬಾರಿ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಕರ್ತವ್ಯ ಭವನದಲ್ಲಿ ತಯಾರಿಸಲಾದ ಮೊದಲ ಬಜೆಟ್ ಇದು ಎಂದು ಅವರು ಹೇಳಿದ್ದಾರೆ.
Live Updates
- 1 Feb 2026 11:43 AM IST
ಭಾರತದ ಕ್ರೀಡಾ ಸಾಮಗ್ರಿಗಳ ಉದ್ಯಮಕ್ಕೆ ಉತ್ತೇಜನಕ್ಕಾಗಿ ಉತ್ಪಾದನೆ, ಸಂಶೋಧನಾ ಉಪಕ್ರಮವನ್ನು ಘೋಷಣೆ ಮಾಡಿದ ವಿತ್ತ ಸಚಿವೆ
- 1 Feb 2026 11:36 AM IST
ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್-ಚೆನ್ನೈ, ಚೆನ್ನೈ-ಬೆಂಗಳೂರು,ದಿಲ್ಲಿ-ವಾರಣಾಸಿ ಮತ್ತು ವಾರಣಾಸಿ-ಸಿಲಿಗುರಿ ನಡುವೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್
- 1 Feb 2026 11:26 AM IST
ಎರಡನೇ ಶ್ರೇಣಿ, ಮೂರನೇ ಶ್ರೇಣಿ ನಗರಗಳಲ್ಲಿ, ದೇವಾಲಯಗಳಿರುವ ಪಟ್ಟಣಗಳಲ್ಲಿಯೂ ಮೂಲಸೌಕರ್ಯ ಅಭಿವೃದ್ಧಿ
Next Story





