LIVE - ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ: ವಿತ್ತ ಸಚಿವೆ ನಿರ್ಮಲಾ ಸೀತರಾಮನ್

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಒಂಭತ್ತನೇ ಬಾರಿ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಕರ್ತವ್ಯ ಭವನದಲ್ಲಿ ತಯಾರಿಸಲಾದ ಮೊದಲ ಬಜೆಟ್ ಇದು ಎಂದು ಅವರು ಹೇಳಿದ್ದಾರೆ.
Live Updates
- 1 Feb 2026 11:20 AM IST
ಖಾದಿ ಕೈಮಗ್ಗ ವಲಯಕ್ಕೆ ತರಬೇತಿ, ಕೌಶಲ್ಯ, ಉತ್ಪಾದನೆ ಮತ್ತು ಗುಣಮಟ್ಟದ ಪರಿಶೀಲನೆಗೆ ಉತ್ತೇಜನ ನೀಡಲು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಪ್ರಾರಂಭ
- 1 Feb 2026 11:15 AM IST
ಒಡಿಶಾ, ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ನಡುವೆ ಮೀಸಲಾದ ಅಪರೂಪದ ಅರ್ಥ್ ಕಾರಿಡಾರ್‌ಗಳನ್ನು ಸ್ಥಾಪಿಸಲಾಗುವುದು
- 1 Feb 2026 11:05 AM IST
12 ವರ್ಷಗಳಲ್ಲಿ ಭಾರತದ ಆರ್ಥಿಕ ಪಥವು ಸ್ಥಿರವಾಗಿದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
- 1 Feb 2026 11:01 AM IST
ಬಜೆಟ್ ಅಧಿವೇಶನ ಆರಂಭ
Next Story





