LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ
ಹೊಸದಿಲ್ಲಿ: ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿಯ ಕಮಲ ಅರಳಿದೆ. ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್‌ಸಿ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಟ್ಟಿದೆ. ಆ ಮೂಲಕ ತೆಲಂಗಾಣದ ಇತಿಹಾಸದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ. ಕೆಸಿಆರ್ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ವಾರ್ತಾಭಾರತಿ ಲೈವ್ ಅಪ್‌ಡೇಟ್ ನಿರೀಕ್ಷಿಸಿ....
Live Updates
- 3 Dec 2023 5:48 PM GMT
Chhattisgarh CM and Congress leader Bhupesh Baghel hands over his resignation to the Governor following the defeat of Congress in Chhattisgarh pic.twitter.com/VT5Av4wDQZ
— ANI (@ANI) December 3, 2023 - 3 Dec 2023 5:32 PM GMT
ಛತ್ತೀಸ್‌ಗಡದಲ್ಲಿ ಕಾಂಗ್ರೆಸ್ ಸೋಲಿನ ನಂತರ ಸಿಎಂ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ರಾಜೀನಾಮೆ
- 3 Dec 2023 2:07 PM GMT
ಮಧ್ಯಪ್ರದೇಶ, ಛತ್ತೀಸ್‌ಗಡ, ರಾಜಸ್ಥಾನದ ಯುವ ಮತದಾರರು ಬಿಜೆಪಿ ಜೊತೆಗಿದ್ದಾರೆ : ಪ್ರಧಾನಿ ಮೋದಿ
Next Story