LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ

ಹೊಸದಿಲ್ಲಿ: ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿಯ ಕಮಲ ಅರಳಿದೆ. ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್‌ಸಿ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಟ್ಟಿದೆ. ಆ ಮೂಲಕ ತೆಲಂಗಾಣದ ಇತಿಹಾಸದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ. ಕೆಸಿಆರ್ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ವಾರ್ತಾಭಾರತಿ ಲೈವ್ ಅಪ್‌ಡೇಟ್ ನಿರೀಕ್ಷಿಸಿ....
Live Updates
- 3 Dec 2023 7:31 PM IST
ಮೊದಲ ಬಾರಿ ಮತ ಚಲಾಯಿಸಿದವರು ನನ್ನ ಮತ ಗೆದ್ದಿದೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆ : ಪ್ರಧಾನಿ ಮೋದಿ
- 3 Dec 2023 7:04 PM IST
3 ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು : ಕಾರ್ಯಕರ್ತರ ಜೊತೆ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ
- 3 Dec 2023 7:01 PM IST
ತೆಲಂಗಾಣ : ಜುಬ್ಲಿಹಿಲ್ಸ್ ಕ್ಷೇತ್ರದ 13 ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ನ ಅಝರುದ್ದೀನ್ ಗೆ ಹಿನ್ನಡೆ
Next Story





