LIVE | ದಿಲ್ಲಿಯಲ್ಲಿನ್ನು ಯಾರ ದರ್ಬಾರ್? ಫಲಿತಾಂಶಕ್ಕೆ ಕ್ಷಣಗಣನೆ…

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಯ ಮತಏಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಆಪ್ ಸತತ ನಾಲ್ಕನೇ ಬಾರಿಗೆ ಗೆಲುವನ್ನು ಸಾಧಿಸಲಿದೆಯೇ ಅಥವಾ 27 ವರ್ಷಗಳ ಸುದೀರ್ಘ ಅಂತರದ ಬಳಿಕ ರಾಷ್ಟ್ರರಾಜಧಾನಿಯಲ್ಲಿ ಬಿಜೆಪಿಯು ಅಧಿಕಾರಕ್ಕೆ ಮರಳಲಿದೆಯೇ ಎಂಬುದು ಇಂದು ನಿರ್ಧಾರವಾಗಲಿದೆ.
ಬೆಳಗ್ಗೆ 8:00 ಗಂಟೆಗೆ ಮತಏಣಿಕೆ ಆರಂಭಗೊಳ್ಳಲಿದ್ದು, 12 ಗಂಟೆಯೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆಯಿದೆ. ಬುಧವಾರ ನಡೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಶೇ.60.54ರಷ್ಟು ಮತದಾನವಾಗಿತ್ತು.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ► https://whatsapp.com/channel/0029VaA8ju86LwHn9OQpEq28
Live Updates
- 8 Feb 2025 1:05 PM IST
ಕೊಂಡ್ಲಿ ಕ್ಷೇತ್ರದಲ್ಲಿ ಆಪ್ ಅಭ್ಯರ್ಥಿ ಕುಲ್‌ದೀಪ್ ಕುಮಾರ್ ಗೆ ಗೆಲುವು
- 8 Feb 2025 12:53 PM IST
ಬಿಜೆಪಿಯ ರಮೇಶ್ ಬಿಧೂರಿಗೆ ಸೋಲು
Next Story





